ETV Bharat / city

ವಿದ್ಯುತ್ ದರ ಏರಿಕೆ ನಿರ್ಧಾರ ಕೈಬಿಡಲು ಹೆಚ್​​​​​ಡಿಕೆ ಒತ್ತಾಯ

author img

By

Published : Nov 5, 2020, 3:00 PM IST

ವಿದ್ಯುತ್​​ ದರ ಏರಿಸುವ ಕುರಿತು ಕೈಗೊಂಡಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಖಂಡಿಸಿದ್ದಾರೆ.

HD Kumarswamy
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಕೊರೊನಾ ಸೋಂಕು ಹಾಗೂ ನೆರೆ ಹಾವಳಿಯಿಂದ ತತ್ತರಿಸಿರುವ ಜನತೆಯ ಮೇಲೆ ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಬರೆ ಹಾಕಬಾರದು ಎಂದು ರಾಜ್ಯ ಸರ್ಕಾರವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

  • ಕೊರೋನಾ ಸೋಂಕು ಹಾಗೂ ನೆರೆ ಹಾವಳಿಯಿಂದ ತತ್ತರಿಸಿರುವ ಜನತೆಯ ಮೇಲೆ ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಬರೆ ಹಾಕಬಾರದು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇನೆ.
    1/3

    — H D Kumaraswamy (@hd_kumaraswamy) November 5, 2020 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್ ಮಾಡಿರುವ ಅವರು, ಕೊರೊನಾ ತಗುಲಿದ ನಂತರ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್ಲಾ ವಲಯಗಳು ನಷ್ಟದ ಸುಳಿಗೆ ಸಿಲುಕಿವೆ. ಜನತೆ ಉದ್ಯೋಗ, ವೇತನ ಇಲ್ಲದೆ ಕಂಗಾಲಾಗಿದ್ದಾರೆ. ವಿದ್ಯುತ್ ದರ ಏರಿಕೆಯನ್ನು ಮುಂದೂಡುವುದು ಒಳ್ಳೆಯದು ಎಂದು ಸಲಹೆ ನೀಡಿದ್ದಾರೆ.

  • ಪ್ರತಿ ಯೂನಿಟ್ಗೆ 20 ಪೈಸೆಯಿಂದ 50 ಪೈಸೆ ವರೆಗೆ, ಸರಾಸರಿ 40 ಪೈಸೆ ಹೆಚ್ಚಳ ಮಾಡಿರುವುದು ಜನರಿಗೆ ಮತ್ತಷ್ಟು ಹೊರೆಯಾಗಲಿದೆ. ಒಂದು ವರ್ಷ ಕಾಲ ದರ ಏರಿಕೆ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು ಎಂದು ಆಗ್ರಹಿಸುತ್ತೇನೆ.
    3/3

ಪ್ರತಿ ಯೂನಿಟ್ 20 ಪೈಸೆಯಿಂದ 50 ಪೈಸೆವರೆಗೆ, ಸರಾಸರಿ 40 ಪೈಸೆ ಹೆಚ್ಚಿಸಿರುವುದು ಜನರಿಗೆ ಮತ್ತಷ್ಟು ಹೊರೆಯಾಗಲಿದೆ. ಒಂದು ವರ್ಷ ಕಾಲ ದರ ಏರಿಕೆ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.