ಬೆಂಗಳೂರು: ಬೆಂಗಳೂರು: ಜೆಡಿಎಸ್ ಹಿರಿಯ ಉಪಾಧ್ಯಕ್ಷ ಹಾಗೂ ಬೆಂಗಳೂರು ಮಹಾನಗರ ಜಾತ್ಯತೀತ ಜನತಾದಳದ ಮಾಜಿ ಅಧ್ಯಕ್ಷರಾಗಿದ್ದ ಆರ್. ರತನ್ ಸಿಂಗ್ (79) ಇಂದು ಬೆಳಗಿನಜಾವ ನಿಧನರಾಗಿದ್ದಾರೆ.
ಕಾವಲ್ ಬೈರಸಂದ್ರದ ದೊಡ್ಡಣ್ಣ ನಗರದಲ್ಲಿ ನೆಲೆಸಿದ್ದ ಸ್ನೇಹಜೀವಿ ಆರ್. ರತನ್ ಸಿಂಗ್ ಪಾರ್ಶ್ವವಾಯು ರೋಗದಿಂದ ಬಳಲುತ್ತಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಪ್ರಸ್ತುತ ಪಕ್ಷದ ಹಿರಿಯ ಉಪಾಧ್ಯಕ್ಷರಾಗಿದ್ದರು. ಬೆಂಗಳೂರು ಮಹಾನಗರ ಜನತಾದಳ ಜಾತ್ಯತೀತ ಪಕ್ಷದ ಮಾಜಿ ಅಧ್ಯಕ್ಷರಾಗಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾಜಿ ಉಪಾಧ್ಯಕ್ಷರಾಗಿ, ಪ್ಯಾರಾ ಒಲಿಂಪಿಕ್ ಕಮಿಟಿ ಆಫ್ ಇಂಡಿಯಾದ ಮಾಜಿ ಅಧ್ಯಕ್ಷರು, ತಂಗಮಲೈ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.
-
.@JanataDal_S ಪಕ್ಷದ ಹಿರಿಯ ಉಪಾಧ್ಯಕ್ಷ ಹಾಗೂ ಬೆಂಗಳೂರು ಮಹಾನಗರ ಜಾತ್ಯತೀತ ಜನತಾದಳದ ಮಾಜಿ ಅಧ್ಯಕ್ಷರಾಗಿದ್ದ ಶ್ರೀ ಆರ್. ರತನ್ ಸಿಂಗ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ನೋವಾಯಿತು. ಭಗವಂತ ಅವರ ಕುಟುಂಬದ ಸದಸ್ಯರಿಗೆ ಮತ್ತು ಹಿತೈಷಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/mkHXHJoLSR
— H D Devegowda (@H_D_Devegowda) May 8, 2021 " class="align-text-top noRightClick twitterSection" data="
">.@JanataDal_S ಪಕ್ಷದ ಹಿರಿಯ ಉಪಾಧ್ಯಕ್ಷ ಹಾಗೂ ಬೆಂಗಳೂರು ಮಹಾನಗರ ಜಾತ್ಯತೀತ ಜನತಾದಳದ ಮಾಜಿ ಅಧ್ಯಕ್ಷರಾಗಿದ್ದ ಶ್ರೀ ಆರ್. ರತನ್ ಸಿಂಗ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ನೋವಾಯಿತು. ಭಗವಂತ ಅವರ ಕುಟುಂಬದ ಸದಸ್ಯರಿಗೆ ಮತ್ತು ಹಿತೈಷಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/mkHXHJoLSR
— H D Devegowda (@H_D_Devegowda) May 8, 2021.@JanataDal_S ಪಕ್ಷದ ಹಿರಿಯ ಉಪಾಧ್ಯಕ್ಷ ಹಾಗೂ ಬೆಂಗಳೂರು ಮಹಾನಗರ ಜಾತ್ಯತೀತ ಜನತಾದಳದ ಮಾಜಿ ಅಧ್ಯಕ್ಷರಾಗಿದ್ದ ಶ್ರೀ ಆರ್. ರತನ್ ಸಿಂಗ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ನೋವಾಯಿತು. ಭಗವಂತ ಅವರ ಕುಟುಂಬದ ಸದಸ್ಯರಿಗೆ ಮತ್ತು ಹಿತೈಷಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/mkHXHJoLSR
— H D Devegowda (@H_D_Devegowda) May 8, 2021
ರತನ್ ಸಿಂಗ್ ನಿಧನಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರತನ್ ಸಿಂಗ್ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ನೋವಾಯಿತು. ಭಗವಂತ ಅವರ ಕುಟುಂಬದ ಸದಸ್ಯರಿಗೆ ಮತ್ತು ಹಿತೈಷಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಟ್ವೀಟ್ ಮೂಲಕ ದೇವೇಗೌಡರು ತಿಳಿಸಿದ್ದಾರೆ.
ಬೆಂಗಳೂರು ಮಹಾನಗರ ಜನತಾದಳ ಜಾತ್ಯತೀತ ಪಕ್ಷದ ಮಾಜಿ ಅಧ್ಯಕ್ಷರು, ಕರ್ನಾಟಕ ಪ್ರದೇಶ ಜನತಾದಳ ಜಾತ್ಯತೀತ ಪಕ್ಷದ ಹಿರಿಯ ಉಪಾಧ್ಯಕ್ಷ ರಾಗಿದ್ದ ಸ್ನೇಹಜೀವಿ, ಹಸನ್ಮುಖಿ ಆರ್. ರತನ್ ಸಿಂಗ್ ರವರು ಪಾರ್ಶ್ವವಾಯು ರೋಗದಿಂದ ಬಳಲುತ್ತಿದ್ದು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾದ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ನೋವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲೆಂದು ಮತ್ತು ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬಕ್ಕೆ ಭಗವಂತನು ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
-
ಬೆಂಗಳೂರು ಮಹಾನಗರ ಜನತಾದಳ ಜಾತ್ಯತೀತ ಪಕ್ಷದ ಮಾಜಿ ಅಧ್ಯಕ್ಷರು, ಕರ್ನಾಟಕ ಪ್ರದೇಶ ಜನತಾದಳ ಜಾತ್ಯತೀತ ಪಕ್ಷದ ಹಿರಿಯ ಉಪಾಧ್ಯಕ್ಷ ರಾಗಿದ್ದ ಸ್ನೇಹಜೀವಿ, ಹಸನ್ಮುಖಿ ಶ್ರೀಯುತ ಆರ್. ರತನ್ ಸಿಂಗ್ ರವರು ಪಾರ್ಶ್ವವಾಯು ರೋಗದಿಂದ ಬಳಲುತ್ತಿದ್ದು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾದ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ನೋವಾಗಿದೆ. pic.twitter.com/jTfUggFad9
— H D Kumaraswamy (@hd_kumaraswamy) May 8, 2021 " class="align-text-top noRightClick twitterSection" data="
">ಬೆಂಗಳೂರು ಮಹಾನಗರ ಜನತಾದಳ ಜಾತ್ಯತೀತ ಪಕ್ಷದ ಮಾಜಿ ಅಧ್ಯಕ್ಷರು, ಕರ್ನಾಟಕ ಪ್ರದೇಶ ಜನತಾದಳ ಜಾತ್ಯತೀತ ಪಕ್ಷದ ಹಿರಿಯ ಉಪಾಧ್ಯಕ್ಷ ರಾಗಿದ್ದ ಸ್ನೇಹಜೀವಿ, ಹಸನ್ಮುಖಿ ಶ್ರೀಯುತ ಆರ್. ರತನ್ ಸಿಂಗ್ ರವರು ಪಾರ್ಶ್ವವಾಯು ರೋಗದಿಂದ ಬಳಲುತ್ತಿದ್ದು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾದ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ನೋವಾಗಿದೆ. pic.twitter.com/jTfUggFad9
— H D Kumaraswamy (@hd_kumaraswamy) May 8, 2021ಬೆಂಗಳೂರು ಮಹಾನಗರ ಜನತಾದಳ ಜಾತ್ಯತೀತ ಪಕ್ಷದ ಮಾಜಿ ಅಧ್ಯಕ್ಷರು, ಕರ್ನಾಟಕ ಪ್ರದೇಶ ಜನತಾದಳ ಜಾತ್ಯತೀತ ಪಕ್ಷದ ಹಿರಿಯ ಉಪಾಧ್ಯಕ್ಷ ರಾಗಿದ್ದ ಸ್ನೇಹಜೀವಿ, ಹಸನ್ಮುಖಿ ಶ್ರೀಯುತ ಆರ್. ರತನ್ ಸಿಂಗ್ ರವರು ಪಾರ್ಶ್ವವಾಯು ರೋಗದಿಂದ ಬಳಲುತ್ತಿದ್ದು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾದ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ನೋವಾಗಿದೆ. pic.twitter.com/jTfUggFad9
— H D Kumaraswamy (@hd_kumaraswamy) May 8, 2021
ಅದೇ ರೀತಿ ಗ್ರಾಮ ಪಂಚಾಯಿತಿ ಸದಸ್ಯ ಅಡವಿಶ್ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಇಂದು ಮಧ್ಯಾಹ್ನ ಹೆಬ್ಬಾಳದ ಚಿತಾಗಾರದಲ್ಲಿ ರತನ್ ಸಿಂಗ್ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.