ETV Bharat / city

ಗಾಳಿ ಸಹಿತ ಧಾರಾಕಾರ ಮಳೆ... ಬೆಂಗಳೂರಲ್ಲಿ ಧರೆಗುರುಳಿದ ವಿದ್ಯುತ್ ಕಂಬ, ಮರಗಳು

ಬೆಂಗಳೂರು, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆಯಗುತ್ತಿದ್ದು, ಸಿಲಿಕಾನ್​ ಸಿಟಿಯ ಕೆಲವೆಡೆ ವಿದ್ಯುತ್ ಕಂಬಗಳು ಮತ್ತು ಮರಗಳು ನೆಲಕ್ಕುರುಳಿವೆ.

ಬೆಂಗಳೂರು, ಚಿಕ್ಕಮಗಳೂರು
author img

By

Published : Jun 5, 2019, 9:20 PM IST

ಬೆಂಗಳೂರು/ಚಿಕ್ಕಮಗಳೂರು: ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಬೆಂಗಳೂರು ಹಾಗೂ ಚಿಕ್ಕಮಗಳೂರಿನಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗಿ ವಿದ್ಯುತ್ ಕಂಬಗಳು ಮತ್ತು ಮರಗಳು ನೆಲಕ್ಕುರುಳಿವೆ.

ಬೆಂಗಳುರಿನ ಬನಶಂಕರಿ, ಜಯನಗರ, ಜೆಪಿ ನಗರ ಬೊಮ್ಮನಹಳ್ಳಿ, ರಾಜಭವನ, ಮೇಜಸ್ಟಿಕ್ ಬನ್ನೇರುಘಟ್ಟ ರಸ್ತೆ, ಕನಕಪುರ ರಸ್ತೆ ಸೇರಿ ವಿವಿಧೆಡೆ ಭಾರಿ ಮಳೆಯಾಗಿ, ಅಲ್ಲಲ್ಲಿ ವಿದ್ಯುತ್ ಕಂಬಗಳು ಮತ್ತು ಮರಗಳು ಧರೆಗುರುಳಿವೆ.

ಬೆಂಗಳೂರು ಹಾಗೂ ಚಿಕ್ಕಮಗಳೂರಿನಲ್ಲಿ ಗಾಳಿ ಸಹಿತ ಧಾರಾ ಕಾರ ಮಳೆ

ಇನ್ನು ಚಿಕ್ಕಮಗಳೂರಿನಲ್ಲಿ ಇದೇ ಪರಿಸ್ಥಿತಿ ಮುಂದುವರೆದಿದ್ದು, ರಸ್ತೆಗಳಲ್ಲಿ ನೀರು ನಿಂತಿರುವ ಕಾರಣ ಜನರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಮೇಲ್ಮೈ ಸುಳಿಗಾಳಿ ಹಿನ್ನೆಲೆ ಗುಡುಗು-ಮಿಂಚು ಸಹಿತ ಭಾರಿ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Intro:RainBody:ಬೆಂಗಳೂರು ಗಾಳಿ ಸಹಿತ ಮಳೆ, ರಸ್ತೆಗಳಲ್ಲಿ ನೀರು ನೀರು ನಿಂತಿರುವ ಕಾರಣಜನರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ಬನಶಂಕರಿ, ಜಯನಗರ, ಜೆಪಿ ನಗರ ಬೊಮ್ಮನಹಳ್ಳಿ, ರಾಜಭವನ, ಮೇಜಸ್ಟಿಕ್ ಬನ್ನೇರುಘಟ್ಟ ರಸ್ತೆ, ಕನಕಪುರ ರಸ್ತೆ ಸೇರಿ ವಿವಿಧಡೆ ಭಾರಿ ಮಳೆಯಾಗುತ್ತಿದೆ, ಅಲ್ಲಲ್ಲಿ ವಿದ್ಯುತ್ ಕಂಬಗಳು ಮತ್ತು ಮರಗಳು ನೆಲಕ್ಕುರುಳಿದ್ದು, ಸದ್ಯಕ್ಕೆ ಯಾವುದೇ ಪ್ರಾಣಾಪಾಯದ ಬಗ್ಗೆ ಅಥವಾ ಹಾನಿಯ ಬಗ್ಗೆ ವರದಿಯಾಗಿಲ್ಲ.

ಇದಕ್ಕೆ ಮುಖ್ಯ ಕಾರಣ, ಮೇಲ್ಮೈ ಸುಳಿಗಾಳಿ ಹಿನ್ನಲೆ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗುತ್ತಿದ್ದು.Conclusion:In Bangalore
ETV Bharat Logo

Copyright © 2024 Ushodaya Enterprises Pvt. Ltd., All Rights Reserved.