ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳು ಆತ್ಮವಿಶ್ವಾಸ ಕಳೆದುಕೊಳ್ಳಬಾರದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನಿಮ್ಹಾನ್ಸ್ ಸಹಾಯದೊಂದಿಗೆ ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಸಹಾಯವಾಣಿ ತೆರೆದಿದೆ. ಫಲಿತಾಂಶದ ಒತ್ತಡದಲ್ಲಿರುವ ವಿದ್ಯಾರ್ಥಿಗಳಿಗೆ ಈ ಮೂಲಕ ಟೆಲಿ ಕೌನ್ಸಿಲಿಂಗ್ ಒದಗಿಸಲಾಗುತ್ತದೆ.
-
ಪರೀಕ್ಷೆ ಬರೆದಿರುವ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೂ ಶುಭ ಹಾರೈಕೆಗಳು. ತಂದೆ, ತಾಯಿ, ಗುರು ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯಿರಿ.
— Dr Sudhakar K (@mla_sudhakar) May 18, 2022 " class="align-text-top noRightClick twitterSection" data="
ಸೋಲು ಗೆಲುವು ಎರಡೂ ಜೀವನದ ಭಾಗ. ಧೃತಿಗೆಡದೆ ಆತ್ಮವಿಶ್ವಾಸದಿಂದ ಮುನ್ನುಗ್ಗಿ. ಪರೀಕ್ಷೆ ಫಲಿತಾಂಶವೇ ಅಂತ್ಯವಲ್ಲ, ನಿರ್ಣಾಯಕವಲ್ಲ.@BSBommai @DHFWKA @NIMHANS_BLR
">ಪರೀಕ್ಷೆ ಬರೆದಿರುವ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೂ ಶುಭ ಹಾರೈಕೆಗಳು. ತಂದೆ, ತಾಯಿ, ಗುರು ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯಿರಿ.
— Dr Sudhakar K (@mla_sudhakar) May 18, 2022
ಸೋಲು ಗೆಲುವು ಎರಡೂ ಜೀವನದ ಭಾಗ. ಧೃತಿಗೆಡದೆ ಆತ್ಮವಿಶ್ವಾಸದಿಂದ ಮುನ್ನುಗ್ಗಿ. ಪರೀಕ್ಷೆ ಫಲಿತಾಂಶವೇ ಅಂತ್ಯವಲ್ಲ, ನಿರ್ಣಾಯಕವಲ್ಲ.@BSBommai @DHFWKA @NIMHANS_BLRಪರೀಕ್ಷೆ ಬರೆದಿರುವ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೂ ಶುಭ ಹಾರೈಕೆಗಳು. ತಂದೆ, ತಾಯಿ, ಗುರು ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯಿರಿ.
— Dr Sudhakar K (@mla_sudhakar) May 18, 2022
ಸೋಲು ಗೆಲುವು ಎರಡೂ ಜೀವನದ ಭಾಗ. ಧೃತಿಗೆಡದೆ ಆತ್ಮವಿಶ್ವಾಸದಿಂದ ಮುನ್ನುಗ್ಗಿ. ಪರೀಕ್ಷೆ ಫಲಿತಾಂಶವೇ ಅಂತ್ಯವಲ್ಲ, ನಿರ್ಣಾಯಕವಲ್ಲ.@BSBommai @DHFWKA @NIMHANS_BLR
ಇದನ್ನೂ ಓದಿ: ಮೇ 19ರಂದು SSLC ಪರೀಕ್ಷಾ ಫಲಿತಾಂಶ ಪ್ರಕಟ: ಸಚಿವ ಬಿ.ಸಿ.ನಾಗೇಶ್
ಮಾನಸಿಕ ಒತ್ತಡದಲ್ಲಿರುವ ವಿದ್ಯಾರ್ಥಿಗಳು 080-46110007 ಸಂಖ್ಯೆಗೆ ಕರೆ ಮಾಡಿ ಸಹಾಯ ಪಡೆದುಕೊಳ್ಳಬಹುದು.