ETV Bharat / city

ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ಶಾಲಾ ಸಂಯೋಜಕರ ಹುದ್ದೆ ಭರ್ತಿ ಮಾಡಿ: ಸರ್ಕಾರಕ್ಕೆ ಹೈಕೋರ್ಟ್​ ನಿರ್ದೇಶನ - High Court order to fill school coordinators post

ಉದ್ಯೋಗ ಅರಸಿಕೊಂಡು ವಿವಿಧೆಡೆಗೆ ಹೋಗುವ ಪೋಷಕರ ಜೊತೆ ಅವರ ಮಕ್ಕಳು ಕೂಡಾ ಹೋಗಿ ಶಾಲೆಯಿಂದ ಹೊರಗುಳಿಯುತ್ತಾರೆ. ಹೀಗಾಗಿ ಶಾಲೆಗೆ ಹೋಗದೆ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ಸಂಬಂಧ ಆದಷ್ಟು ಬೇಗ ಖಾಲಿ ಇರುವ 610 ಶಾಲಾ ಸಂಯೋಜಕರ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

ಕರ್ನಾಟಕ ಹೈಕೋರ್ಟ್
author img

By

Published : Sep 26, 2019, 2:15 AM IST

ಬೆಂಗಳೂರು: ಶಾಲೆಗೆ ಹೋಗದ ಮಕ್ಕಳನ್ನು ಮತ್ತೆ ಮರಳಿ ಶಾಲೆಗೆ ಕರೆತರುವ ಸಂಬಂಧ ಆದಷ್ಟು ಬೇಗ ಖಾಲಿ ಇರುವ 610 ಶಾಲಾ ಸಂಯೋಜಕರ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಈ ಕುರಿತು ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯು ಮುಖ್ಯ ನ್ಯಾಯಮೂರ್ತಿ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಬರಗಾಲದ ಪರಿಸ್ಥಿತಿಯಲ್ಲಿ ಜನರು ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ಗದಗ ಹೀಗೆ ಹಲವು ಜಿಲ್ಲೆಗಳಿಂದ ಉದ್ಯೋಗ ಅರಸಿಕೊಂಡು ಬೇರೆ ಕಡೆ ಹೋಗುತ್ತಾರೆ. ಈ ವೇಳೆ ಪೋಷಕರ ಜೊತೆ ಮಕ್ಕಳು ಹೋಗಿ ಶಾಲೆಯಿಂದ ಹೊರಗುಳಿಯುತ್ತಾರೆ.

ಇಂತಹ ಸಮಸ್ಯೆಗಳನ್ನು ತಡೆಗಟ್ಟಲು ಆದಷ್ಟು ಬೇಗ ಕ್ರಿಯಾ ಯೋಜನೆ ರೂಪಿಸಬೇಕು. ಇದಕ್ಕೆ ಶಾಲಾ ಸಂಯೋಜಕರ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.

Intro:ಮಕ್ಕಳನ್ನು ಶಾಲೆಗೆ ಕರೆತರಲು
ಶಾಲಾ ಸಂಯೋಜಕರ ಭರ್ತಿ ಗೆ ಹೈಕೋರ್ಟ್ ಆದೇಶ

ಬೆಂಗಳೂರು

ಶಾಲೆಗೆ ಹೋಗದ ಮಕ್ಕಳನ್ನು ಮತ್ತೆ ಮರಳಿ ಶಾಲೆಗೆ ಕರೆತರುವ ಸಂಬಂಧ ಆದಷ್ಟು ಬೇಗ ಖಾಲಿ ಇರುವ 610 ಶಾಲಾ ಸಂಯೋಜಕರ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಈ ಕುರಿತು ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಬರಗಾಲದ ಪರಿಸ್ಥಿತಿಯಲ್ಲಿ ಜನರು ಕಲ್ಬುರ್ಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ಗದಗ ಹೀಗೆ ಹಲವೆಡೆ ಉದ್ಯೋಗ ಹುಡಿಕಿಕೊಂಡು ಬೇರೆ ಕಡೆ ಹೋಗುತ್ತಾರೆ. ಈ ವೇಳೆ ಪೋಷಕರ ಜೊತೆ ಮಕ್ಕಳು ಹೋಗಿ ಶಾಲಾ ಮಕ್ಕಳು ಶಾಲೆಯಿಂದ ಹೊರಗುಳಿಯುತ್ತಾರೆ.

ಇಂತಹ ಸಮಸ್ಯೆಯನ್ನು ತಡೆಗಟ್ಟಲು ಆದಷ್ಟು ಬೇಗ ಕ್ರೀಯಾ ಯೋಜನೆ ರೂಪಿಸಬೇಕು. ಇದಕ್ಕೆ ಶಾಲಾ ಸಂಯೋಜಕರ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ರಾಜ್ಯ ಸರಕಾರಕ್ಕೆ ಹೈಕೋರ್ಟ್ ಸೂಚಿಸಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆBody:KN_BNG_09_HIGCOURT_7204498Conclusion:KN_BNG_09_HIGCOURT_7204498
ETV Bharat Logo

Copyright © 2025 Ushodaya Enterprises Pvt. Ltd., All Rights Reserved.