ETV Bharat / city

ಹಿಜಾಬ್-ಕೇಸರಿ ಶಾಲು ವಿವಾದ : ಭಾರತದ ಭವಿಷ್ಯಕ್ಕೆ ರಾಹುಲ್ ಗಾಂಧಿ ಅಪಾಯಕಾರಿ ಎಂದ ಕರ್ನಾಟಕ ಬಿಜೆಪಿ

author img

By

Published : Feb 5, 2022, 3:03 PM IST

ಇದಕ್ಕೆ ತನ್ನ ಅಧಿಕೃತ ಟ್ವಿಟರ್​ ಹ್ಯಾಂಡಲ್​ನಲ್ಲಿ ಪ್ರತಿಕ್ರಿಯೆ ನೀಡಿರುವ ಕರ್ನಾಟಕ ಬಿಜೆಪಿ, "ಶಿಕ್ಷಣವನ್ನು ಕೋಮುವಾದ ಮಾಡುವ ಮೂಲಕ, ಕಾಂಗ್ರೆಸ್ ಸಹ-ಮಾಲೀಕ ರಾಹುಲ್ ಗಾಂಧಿ ಅವರು ಭಾರತದ ಭವಿಷ್ಯಕ್ಕೆ ಅಪಾಯಕಾರಿ ಎಂದು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ..

Hijab row in Karnataka
ರಾಹುಲ್ ಗಾಂಧಿ ಟ್ವೀಟ್​ಗೆ ಕರ್ನಾಟಕ ಬಿಜೆಪಿ ಪ್ರತಿಕ್ರಿಯೆ

ಬೆಂಗಳೂರು : ಕರ್ನಾಟಕದ ಹಿಜಾಬ್ ವಿವಾದದ ಬಗ್ಗೆ ರಾಜ್ಯ ನಾಯಕರು ಮಾತ್ರವಲ್ಲದೇ ರಾಷ್ಟ್ರ ನಾಯಕರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ವಿವಾದದ ಕುರಿತು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ರಾಜ್ಯ ಬಿಜೆಪಿ ತಿರುಗೇಟು ನೀಡಿದ್ದು, "ಭಾರತದ ಭವಿಷ್ಯಕ್ಕೆ ರಾಹುಲ್ ಗಾಂಧಿ ಅಪಾಯಕಾರಿ" ಎಂದು ಹೇಳಿದೆ.

"ಹಿಜಾಬ್​​ನಿಂದಾಗಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಡ್ಡಿಯಾಗುತ್ತಿದ್ದು, ನಾವು ಭಾರತದ ಹೆಣ್ಣುಮಕ್ಕಳ ಭವಿಷ್ಯವನ್ನು ಕಸಿದುಕೊಳ್ಳುತ್ತಿದ್ದೇವೆ. ಆ ತಾಯಿ ಸರಸ್ವತಿ ಎಲ್ಲರಿಗೂ ಒಳ್ಳೆಯ ಬುದ್ದಿ ಕೊಡಲಿ, ಆಕೆ ಯಾರಿಗೂ ಭೇದ ಭಾವ ಮಾಡುವುದಿಲ್ಲ" ಎಂದು ರಾಹುಲ್ ಗಾಂಧಿ ಟ್ವೀಟ್​ ಮಾಡಿದ್ದರು.

  • By communalising education, CONgress co-owner @RahulGandhi has once again proved that he is dangerous to the future of India.

    If Hijab is very much essential to get educated, why doesn't Rahul Gandhi make it mandatory in States ruled by CONgress?#CommunalCONgress https://t.co/MnVoVSJKEm

    — BJP Karnataka (@BJP4Karnataka) February 5, 2022 " class="align-text-top noRightClick twitterSection" data=" ">

ಇದನ್ನೂ ಓದಿ: ಹಿಜಾಬ್​ ವಿವಾದ: ಆ ತಾಯಿ ಸರಸ್ವತಿ ಎಲ್ಲರಿಗೂ ಒಳ್ಳೆ ಬುದ್ದಿಕೊಡಲಿ.. ಅವಳು ತಾರತಮ್ಯ ಮಾಡೋದಿಲ್ಲ ಎಂದ ರಾಹುಲ್​ ಗಾಂಧಿ!

ಇದಕ್ಕೆ ತನ್ನ ಅಧಿಕೃತ ಟ್ವಿಟರ್​ ಹ್ಯಾಂಡಲ್​ನಲ್ಲಿ ಪ್ರತಿಕ್ರಿಯೆ ನೀಡಿರುವ ಕರ್ನಾಟಕ ಬಿಜೆಪಿ, "ಶಿಕ್ಷಣವನ್ನು ಕೋಮುವಾದ ಮಾಡುವ ಮೂಲಕ, ಕಾಂಗ್ರೆಸ್ ಸಹ-ಮಾಲೀಕ ರಾಹುಲ್ ಗಾಂಧಿ ಅವರು ಭಾರತದ ಭವಿಷ್ಯಕ್ಕೆ ಅಪಾಯಕಾರಿ ಎಂದು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

ಶಿಕ್ಷಣ ಪಡೆಯಲು ಹಿಜಾಬ್ ಅತ್ಯಗತ್ಯವಾಗಿದ್ದರೆ, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ರಾಹುಲ್ ಗಾಂಧಿ ಅದನ್ನು ಏಕೆ ಕಡ್ಡಾಯಗೊಳಿಸುವುದಿಲ್ಲ? ಎಂದು ಪ್ರಶ್ನೆ ಮಾಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.