ETV Bharat / city

ಯಾವುದೇ ಕಾರಣಕ್ಕೂ ಹಿಂದೆಗೆಯುವುದಿಲ್ಲ, ಪಕ್ಷ ಬಲಪಡಿಸುತ್ತೇನೆ : ಸಿಎಂ ಬಿಎಸ್​ವೈ - cm bsy in new delhi

ಯಾವುದೇ ಕಾರಣಕ್ಕೂ ನಾನು ಹಿಂದೆಗೆಯುವುದಿಲ್ಲ. ಎಲ್ಲಾ ಜವಾಬ್ದಾರಿಯನ್ನು ನಾನೇ ತೆಗೆದುಕೊಳ್ಳುತ್ತೇನೆ ಎಂದು ಸಿಎಂ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಸಲುವಾಗಿ ಶ್ರಮವಹಿಸಬೇಕು ಜೊತೆಗೆ ಲೋಕಸಭಾ ಚುನಾವಣೆಯಲ್ಲೂ ಹೆಚ್ಚು ಕ್ಷೇತ್ರಗಳನ್ನ ಗೆಲ್ಲಲು ಶ್ರಮವಹಿಸಬೇಕೆಂದು ಅಮಿತ್ ಶಾ ಸೂಚಿಸಿದ್ದಾರೆ..

Home Minister Amit Shah said that'll win 100% in UP and in Karnataka;  CM BS Yediyurappa
ಯಾವುದೇ ಕಾರಣಕ್ಕೂ ಹಿಂದೆಗೆಯುವುದಿಲ್ಲ, ಪಕ್ಷವನ್ನು ಬಲಪಡಿಸುತ್ತೇನೆ : ಸಿಎಂ ಬಿಎಸ್​ವೈ
author img

By

Published : Jul 17, 2021, 3:23 PM IST

Updated : Jul 17, 2021, 3:34 PM IST

ನವದೆಹಲಿ : ಉತ್ತರಪ್ರದೇಶ ಮತ್ತು ಕರ್ನಾಟಕಕ್ಕೆ ಉತ್ತಮ ಭವಿಷ್ಯವಿದೆ. ನೂರಕ್ಕೆ ನೂರರಷ್ಟು ಈ ರಾಜ್ಯಗಳಲ್ಲಿ ನಾವು ಗೆಲ್ಲುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ವ್ಯಕ್ತಪಡಿಸಿದ್ದಾರೆ ಎಂದು ಸಿಎಂ ಬಿಎಸ್​ವೈ ಸ್ಪಷ್ಟನೆ ನೀಡಿದ್ದಾರೆ.

ದೆಹಲಿಗೆ ಭೇಟಿ ನೀಡಿ ಶುಕ್ರವಾರವಷ್ಟೇ ಪ್ರಧಾನಿ ಮೋದಿಯನ್ನು ಭೇಟಿ ಮಾಡಿ, ಇಂದು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ ಮಾತನಾಡಿದ ಬಿಎಸ್​ವೈ, ಅಮಿತ್ ಶಾ ಅವರು ರಾಜ್ಯದಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸಲು ಸೂಚಿಸಿದ್ದಾರೆ ಎಂದಿದ್ದಾರೆ.

ನವದೆಹಲಿಯಲ್ಲಿ ಸಿಎಂ ಬಿಎಸ್​ವೈ

ಯಾವುದೇ ಕಾರಣಕ್ಕೂ ನಾನು ಹಿಂದೆಗೆಯುವುದಿಲ್ಲ. ಎಲ್ಲಾ ಜವಾಬ್ದಾರಿಯನ್ನು ನಾನೇ ತೆಗೆದುಕೊಳ್ಳುತ್ತೇನೆ ಎಂದು ಸಿಎಂ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಸಲುವಾಗಿ ಶ್ರಮವಹಿಸಬೇಕು ಜೊತೆಗೆ ಲೋಕಸಭಾ ಚುನಾವಣೆಯಲ್ಲೂ ಹೆಚ್ಚು ಕ್ಷೇತ್ರಗಳನ್ನ ಗೆಲ್ಲಲು ಶ್ರಮವಹಿಸಬೇಕೆಂದು ಅಮಿತ್ ಶಾ ಸೂಚಿಸಿದ್ದಾರೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನವೇ ತಾಲಿಬಾನ್​​ನ ಸೃಷ್ಟಿಕರ್ತ ರಾಷ್ಟ್ರ: ಸಂಜಯ್ ರಾವತ್​​

Last Updated : Jul 17, 2021, 3:34 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.