ETV Bharat / city

ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯಕ್ಕೇ ಸೀಮಿತನಾಗಿರುವೆ: ಸಿದ್ದರಾಮಯ್ಯ

ರಾಷ್ಟ್ರ ರಾಜಕಾರಣದಲ್ಲಿ‌ ನನಗೆ ಆಸಕ್ತಿ‌ ಇಲ್ಲ‌. ರಾಜಕೀಯದಲ್ಲಿ‌ ಸಕ್ರಿಯನಾಗಿರುವವರೆಗೆ ರಾಜ್ಯಕ್ಕೆ ಸೀಮಿತವಾಗಿರುವೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

siddu
siddu
author img

By

Published : Oct 5, 2021, 11:53 PM IST

ಬೆಂಗಳೂರು: ರಾಷ್ಟ್ರರಾಜಕಾರಣಕ್ಕೆ ಅವರು ನನಗೆ ಆಹ್ವಾನ ನೀಡಿರಲಿಲ್ಲ. ಇವೆಲ್ಲ ಊಹಾಪೋಹದ ಸುದ್ದಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾಷ್ಟ್ರ ರಾಜಕಾರಣದಲ್ಲಿ‌ ನನಗೆ ಆಸಕ್ತಿ‌ ಇಲ್ಲ‌. ನಮ್ಮ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಹಿಂದೆ ಆಹ್ವಾನಿಸಿದಾಗಲೇ ನನ್ನ ನಿಲುವನ್ನು ಸ್ಪಷ್ಟಪಡಿಸಿದ್ದೆ. ರಾಜಕೀಯದಲ್ಲಿ‌ ಸಕ್ರಿಯನಾಗಿರುವವರೆಗೆ ರಾಜ್ಯಕ್ಕೆ ಸೀಮಿತವಾಗಿರುವೆ. ರಾಷ್ಟ್ರರಾಜಕಾರಣಕ್ಕೆ ಅವರು ನನಗೆ ಆಹ್ವಾನ ನೀಡಿರಲಿಲ್ಲ. ಇವೆಲ್ಲ ಊಹಾಪೋಹದ ಸುದ್ದಿ ಎಂದು ತಿಳಿಸಿದ್ದಾರೆ.

  • .@INCIndia ಅಧ್ಯಕ್ಷರಾದ ಸೋನಿಯಾಗಾಂಧಿಯವರ ಜೊತೆಗಿನ ಇಂದಿನ ಭೇಟಿ‌‌ ಎಂದಿನಂತೆ ಸೌಹಾರ್ದಯುತವಾಗಿತ್ತು.

    ರಾಜ್ಯ ಮತ್ತು ರಾಷ್ಟ್ರದಲ್ಲಿ‌ ಕಾಂಗ್ರೆಸ್ ಸಂಘಟನೆಯ ಬಗ್ಗೆ ಚರ್ಚೆ ನಡೆಯಿತು.

    ರಾಷ್ಟ್ರರಾಜಕಾರಣಕ್ಕೆ ಅವರು ನನಗೆ ಆಹ್ವಾನ ನೀಡಿರಲಿಲ್ಲ.
    ಇವೆಲ್ಲ ಊಹಾಪೋಹದ ಸುದ್ದಿ.
    1/2

    — Siddaramaiah (@siddaramaiah) October 5, 2021 " class="align-text-top noRightClick twitterSection" data=" ">
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಜೊತೆಗಿನ ಇಂದಿನ ಭೇಟಿ‌‌ ಎಂದಿನಂತೆ ಸೌಹಾರ್ದಯುತವಾಗಿತ್ತು. ರಾಜ್ಯ ಮತ್ತು ರಾಷ್ಟ್ರದಲ್ಲಿ‌ ಕಾಂಗ್ರೆಸ್ ಸಂಘಟನೆಯ ಬಗ್ಗೆ ಚರ್ಚೆ ನಡೆಯಿತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
  • ರಾಷ್ಟ್ರರಾಜಕಾರಣದಲ್ಲಿ‌ ನನಗೆ ಆಸಕ್ತಿ‌ ಇಲ್ಲ‌. ನಮ್ಮ
    ಕಾಂಗ್ರೆಸ್ ನಾಯಕರಾದ @RahulGandhi ಅವರು ಈ ಹಿಂದೆ ಆಹ್ವಾನಿಸಿದಾಗಲೇ
    ನನ್ನ ನಿಲುವನ್ನು ಸ್ಪಷ್ಟಪಡಿಸಿದ್ದೆ. ರಾಜಕೀಯದಲ್ಲಿ‌ ಸಕ್ರಿಯನಾಗಿರುವವರೆಗೆ ರಾಜ್ಯಕ್ಕೆ ಸೀಮಿತವಾಗಿರುವೆ.
    2/2

ETV Bharat Logo

Copyright © 2024 Ushodaya Enterprises Pvt. Ltd., All Rights Reserved.