ETV Bharat / city

ಪ್ರಥಮ ಪಿಯುಸಿ ದಾಖಲಾತಿ ದಿನಾಂಕ ವಿಸ್ತರಣೆ - ಪ್ರಥಮ ಪಿಯುಸಿ ದಾಖಲಾತಿ ವಿಸ್ತರಿಸಿ ಆದೇಶ

ಪ್ರಥಮ ಪಿಯುಸಿ ದಾಖಲಾತಿಯನ್ನು ನ. 27ರಿಂದ ಡಿಸೆಂಬರ್​ 12ರವರೆಗೆ ವಿಸ್ತರಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

Department of Undergraduate Education
ಪದವಿ ಪೂರ್ವ ಶಿಕ್ಷಣ ಇಲಾಖೆ
author img

By

Published : Nov 26, 2020, 6:58 PM IST

ಬೆಂಗಳೂರು: ವಿದ್ಯಾರ್ಥಿಗಳು ಹಾಗೂ ಪೋಷಕರ ಮನವಿ ಮೇರೆಗೆ ಪ್ರಥಮ ಪಿಯುಸಿ ದಾಖಲಾತಿಗೆ ಕೊನೆಯ ದಿನಾಂಕವನ್ನು ನ. 27ರಿಂದ ಡಿಸೆಂಬರ್​ 12ರವರೆಗೆ ವಿಸ್ತರಿಸಲಾಗಿದೆ. ದಾಖಲಾತಿ ಶುಲ್ಕವನ್ನು ಖಜಾನೆಗೆ ಕಾರ್ಯನಿರತ ದಿನದಂದು ಕಡ್ಡಾಯವಾಗಿ ಪಾವತಿಸಲು ಸುತ್ತೋಲೆ ಹೊರಡಿಸಲಾಗಿದೆ.

ಜೊತೆಗೆ ವಿಶೇಷ ಸೂಚನೆಯನ್ನೂ ನೀಡಲಾಗಿದ್ದು, 2020-21ನೇ ಸಾಲಿಗೆ ಸಂಬಂಧಿಸಿದಂತೆ ಯಾವುದೇ ಕಾರಣಕ್ಕೂ ಪ್ರಥಮ ಪಿಯುಸಿ ದಾಖಲಾತಿ ಮತ್ತು ಪಿಯುಸಿ ಕಾಲೇಜು ಬದಲಾವಣೆ ಪ್ರಕ್ರಿಯೆ ಅವಧಿಯನ್ನು ಮತ್ತೆ ವಿಸ್ತರಣೆ ಮಾಡಲಾಗುವುದಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.