ETV Bharat / city

ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಲು ಕ್ರಮ: ಶಶಿಕಲಾ ಜೊಲ್ಲೆ - I will take action to demands of Anganwadi workers

ಅಂಗನವಾಡಿ ಕಾರ್ಯಕರ್ತೆಯರು ಅನೇಕ ವರ್ಷಗಳಿಂದ ಹೋರಾಟ ಮಾಡುತ್ತಿದ್ದಾರೆ. ಶೀಘ್ರವೇ ಅವರ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಕುರಿತು  ಶಶಿಕಲಾ ಜೊಲ್ಲೆ ಪ್ರತಿಕ್ರಿಯೆ

author img

By

Published : Mar 4, 2021, 1:42 PM IST

ಬೆಂಗಳೂರು: ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಕುರಿತು ಶಶಿಕಲಾ ಜೊಲ್ಲೆ ಪ್ರತಿಕ್ರಿಯೆ

ಬಜೆಟ್ ಅಧಿವೇಶನ ಮುನ್ನ ವಿಧಾನಸೌಧದಲ್ಲಿ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ ಅಂಗನವಾಡಿ ಕಾರ್ಯಕರ್ತೆಯರು ಅನೇಕ ವರ್ಷಗಳಿಂದ ಹೋರಾಟ ಮಾಡುತ್ತಿದ್ದಾರೆ. ಶೀಘ್ರವೇ ಅವರ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳುತ್ತೇನೆ ಎಂದರು.

ಪ್ರಮುಖವಾಗಿ ಕೆಲ ಬೇಡಿಕೆ ಈಡೇರಿಕೆಗೆ ಒತ್ತಾಯ ಮಾಡಲಾಗಿತ್ತು. ರಾಜ್ಯ ಸರ್ಕಾರದಿಂದ ಕೆಲವು ಬೇಡಿಕೆಗಳನ್ನು ಈಡೇರಿಸಬಹುದು. ಆದ್ರೆ ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದ ಬೇಡಿಕೆಗಳಿವೆ. ಈ ಬಗ್ಗೆ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದೇನೆ ಎಂದರು.

ನಮ್ಮ ಸರ್ಕಾರದ ಮಟ್ಟದಲ್ಲಿ ಆಗುವ ಬೇಡಿಕೆ ಈಡೇರಿಸಲು ಪ್ರಯತ್ನಿಸುತ್ತೇವೆ. ಕೇಂದ್ರ ಸರ್ಕಾರದ ಸಚಿವರ ಜೊತೆಯಲ್ಲೂ ಮಾತುಕತೆ ನಡೆಸಿದ್ದೇನೆ. ಶೀಘ್ರವೇ ಒಂದಷ್ಟು ಬೇಡಿಕೆ ಈಡೇರಿಸಲಾಗುವುದು ಎಂದು ಆಶ್ವಾಸನೆ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.