ETV Bharat / city

ಅ.30 ರಿಂದ 3 ದಿನ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಅಂತಾರಾಷ್ಟ್ರೀಯ ಸಮ್ಮೇಳನ

author img

By

Published : Oct 28, 2019, 7:45 PM IST

ನಮ್ಮ ದೇಶದಲ್ಲಿ ಬೇರೂರಿರುವ ಸ್ವಸಹಾಯ ಸಂಘ, ಚಳುವಳಿಯಿಂದ ಸುಸ್ಥಿರ ಗುರಿಗಳನ್ನು ಅನುಷ್ಠಾನಿಸಲು ಸಾಧ್ಯವಿದೆಯೆಂದು ಸಾಧಿಸಿ ತೋರಿಸಿದೆ. ಈ ಬಗ್ಗೆ ಅಂತರಾಷ್ಟ್ರೀಯ ಸಮ್ಮೇಳನವನ್ನು ದೇವನಹಳ್ಳಿಯ ಕ್ಲಾರ್ಕ್ ಎಕ್ಸೋಟಿಕಾ ರೆಸಾರ್ಟ್​ನಲ್ಲಿ ಅಕ್ಟೋಬರ್ 30 ರಿಂದ ಮೂರು ದಿನಗಳ ಕಾಲ ನಡೆಯಲಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಮಂಜುನಾಥ ತಿಳಿಸಿದ್ದಾರೆ.

ಅಂತರಾಷ್ಟ್ರೀಯ ಸಮ್ಮೇಳನ

ಬೆಂಗಳೂರು: ನಮ್ಮ ದೇಶದಲ್ಲಿ ಬೇರೂರಿರುವ ಸ್ವಸಹಾಯ ಸಂಘ, ಚಳುವಳಿಯಿಂದ ಸುಸ್ಥಿರ ಗುರಿಗಳನ್ನು ಅನುಷ್ಠಾನಿಸಲು ಸಾಧ್ಯವಿದೆಯೆಂದು ಸಾಧಿಸಿ ತೋರಿಸಿದೆ. ಈ ಬಗ್ಗೆ ಅಂತಾರಾಷ್ಟ್ರೀಯ ಸಮ್ಮೇಳನವನ್ನು ದೇವನಹಳ್ಳಿಯ ಕ್ಲಾರ್ಕ್ ಎಕ್ಸೋಟಿಕಾ ರೆಸಾರ್ಟ್​ನಲ್ಲಿ ಅಕ್ಟೋಬರ್ 30 ರಿಂದ ಮೂರು ದಿನಗಳ ಕಾಲ ನಡೆಯಲಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಮಂಜುನಾಥ ತಿಳಿಸಿದ್ದಾರೆ.

ಅಕ್ಟೋಬರ್ 30 ರಿಂದ ಮೂರು ದಿನಗಳ ಕಾಲ ಅಂತಾರಾಷ್ಟ್ರೀಯ ಸಮ್ಮೇಳನ

ಈ ಸಮ್ಮೇಳನಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಅಮೇರಿಕಾ, ಆಸ್ಟ್ರೇಲಿಯಾ, ಯೂರೋಪ್, ಆಫ್ರಿಕಾ ಹಾಗೂ ಏಷ್ಯಾ ಖಂಡದ 80ಕ್ಕೂ ಅಧಿಕ ಪ್ರತಿಸ್ಪರ್ಧಿಗಳು ಈಗಾಗಲೇ ತಮ್ಮ ಹೆಸರನ್ನು ನೊಂದಾಯಿಸಿಕೊಂಡಿದ್ದಾರೆ. ದೇಶದಾದ್ಯಂತ ಕಿರು ಆರ್ಥಿಕ ಸಂಸ್ಥೆಗಳು, ಸ್ವಯಂ ಸೇವಾ ಸಂಸ್ಥೆಗಳು, ಬ್ಯಾಂಕುಗಳು, ವಿಮಾ ಸಂಸ್ಥೆಗಳು ಹಾಗೂ ಕಾರ್ಪೋರೆಟ್ ಸೇರಿದಂತೆ ಹಲವು ಸಂಸ್ಥೆಗಳು ಈ ಸಮ್ಮೇಳನದಲ್ಲಿ ಭಾಗವಹಿಸಲು ನೊಂದಾಯಿಸಿಕೊಂಡಿವೆ. ಇದರಿಂದ ಬಡವರಿಗೆ ಸ್ವಯಂ ಉದ್ಯೋಗ ಸೃಷ್ಟಿಸಲು ಉತ್ತೇಜನ ನೀಡುವಂತ ಕೆಲಸ ಈ ಸಮ್ಮೇಳನದಲ್ಲಿ ಮಾಡಲಾಗುತ್ತದೆ ಎಂದರು.

ಇನ್ನು ಕಾರ್ಯಕ್ರಮದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​, ಸಚಿವ ಸದಾನಂದ ಗೌಡ, ಪ್ರಹ್ಲಾದ್ ಜೋಷಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

Intro:KN_BNG_SKDRDP_Press meet_Ambarish_7203301
Slug : ಅಕ್ಟೋಬರ್ 30ರಿಂದ ಮೂರು ದಿನಗಳ ಕಾಲ ಅಂತರರಾಷ್ಟ್ರೀಯ ಸಮ್ಮೇಳನ

ಬೆಂಗಳೂರು: ವಿಶ್ವದ ಎಲ್ಲ ಜಾಗತಿಕ ರಾಷ್ಟ್ರಗಳು 2030 ರೊಳಗೆ ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ತಲುಪಬೇಕು ಎಂಬ ಯೋಜನೆ ಹಾಕಿಕೊಂಡಿವೆ. ನಮ್ಮ ದೇಶದಲ್ಲಿ ಬೇರೂರಿರುವ ಸ್ವಸಹಾಯ ಸಂಘ ಚಳುವಳಿಯನ್ನು ಸಮರ್ಪಕವಾಗಿ ಅನುಷ್ಠಾನಿಸಿದಲ್ಲಿ ಸುಸ್ಥಿರ ಗುರಿಗಳನ್ನು ತಲುಪಬಹುದಾಗಿದೆ. ಈ ಬಗ್ಗೆ ಈಗಾಗಲೇ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸ್ವಸಹಾಯ ಸಂಘ ಚಳುವಳಿಯಿಂದ ಸುಸ್ಥಿರ ಗುರಿಗಳನ್ನು ಅನುಷ್ಠಾನಿಸಲು ಸಾಧ್ಯವಿದೆಯಿದೆಯೆಂದು ಸಾಧಿಸಿ ತೋರಿಸಿದೆ ಇದರ ಬಗ್ಗೆ ಅಂತರಾಷ್ಟ್ರೀಯ ಸಮ್ಮೇಳನವನ್ನು ದೇವನಹಳ್ಳಿಯ ಕ್ಲಾರ್ಕ್ ಎಕ್ಸೋಟಿಕಾ ರೆಸಾರ್ಟ್ ನಲ್ಲಿ ಅಕ್ಟೋಬರ್ 30 ರಿಂದ ನಡೆಯಲಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಮಂಜುನಾಥ ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಂ, ಪೆಟ್ರೋಲಿಯಂ ಸಚಿವ ಸದಾನಂದಗೌಡ, ಪ್ರಹ್ಲಾದ್ ಜೋಷಿ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ಸಮ್ಮೇಳನಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಅಮೇರಿಕಾ, ಆಸ್ಟ್ರೇಲಿಯಾ, ಯೂರೋಪ್, ಆಫ್ರಿಕಾ ಹಾಗೂ ಏಷ್ಯಾ ಖಂಡದ ೮೦ ಕ್ಕು ಅಧಿಕ ಪ್ರತಿಸ್ಪರ್ಧಿಗಳು ಈಗಾಗಲೇ ತಮ್ಮ ಹೆಸರನ್ನು ನೊಂದಾಯಿಸಿಕೊಂಡಿದ್ದಾರೆ.. ದೇಶದಾದ್ಯಂತ ಕಿರು ಆರ್ಥಿಕ ಸಂಸ್ಥೆಗಳು, ಸ್ವಯಂ ಸೇವಾ ಸಂಸ್ಥೆಗಳು, ಬ್ಯಾಂಕುಗಳು, ವಿಮಾ ಸಂಸ್ಥೆಗಳು ಹಾಗೂ ಕಾರ್ಪೋರೆಟ್ ಸೇರಿದಂತೆ ಹಲವು ಸಂಸ್ಥೆಗಳು ಈ ಸಮ್ಮೇಳನದಲ್ಲಿ ಭಾಗವಹಿಸಲು ನೊಂದಾಯಿಸಿಕೊಂಡಿವೆ.. ಇದರಿಂದ ಬಡವರಿಗೆ ಸ್ವಯಂ ಉದ್ಯೋಗ ಸೃಷ್ಟಿ ನಡೆಸಲು ಅವರಿಗೆ ಉತ್ತೇಜನ ನೀಡುವಂತ ಕೆಲಸ ಈ ಸಮ್ಮೇಳನದಲ್ಲಿ ಮಾಡಲಾಗುತ್ತದೆ ಎಂದರು..

ಬೈಟ್ : ಮಂಜುನಾಥ್, SKDRDP ಕಾರ್ಯನಿರ್ವಾಹಕ ನಿರ್ದೇಶಕBody:NoConclusion:No

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.