ಬೆಂಗಳೂರು: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸಂತಾಪ ಸೂಚಿಸಿದ್ದಾರೆ.
![Ishwar Khandre condoles the death of actor Sushant Singh Rajput](https://etvbharatimages.akamaized.net/etvbharat/prod-images/kn-bng-03-khandre-tweet-script-7208077_14062020193352_1406f_1592143432_1051.jpg)
ಕಳೆದ ಕೆಲ ತಿಂಗಳಿಂದ ಖಿನ್ನತೆಯಿಂದ ಬಳಲುತ್ತಿದ್ದ 35 ವರ್ಷದ ಸುಶಾಂತ್ ರಜಪೂತ್, ಇಂದು ಮುಂಬೈನ ಬಾಂದ್ರಾ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇಂತಹ ಉದಯೋನ್ಮುಖ ನಟನ ಸಾವು ನಿಜಕ್ಕೂ ಆಘಾತಕಾರಿ ಎಂದು ಟ್ವೀಟ್ ಮಾಡಿದ್ದಾರೆ.