ETV Bharat / city

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಐಟಿ ಶಾಕ್: ಶೈಕ್ಷಣಿಕ ಸಂಸ್ಥೆಗಳ ಮೇಲೆ ದಾಳಿ - ಬೆಂಗಳೂರಿನ ಶಿಕ್ಷಣ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ

ಬೆಂಗಳೂರಿನ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ ಮಾಡಿದೆ.

IT Raid
IT Raid
author img

By

Published : Jun 23, 2022, 10:15 AM IST

ಬೆಂಗಳೂರು: ಆದಾಯಕ್ಕೂ ಹೆಚ್ಚು ಹಣ ಸಂಪಾದಿಸಿ ತೆರಿಗೆ ಪಾವತಿಸದ ಶಂಕೆ ಹಿನ್ನೆಲೆಯಲ್ಲಿ ನಗರದ ಕೆಲ‌‌ ಶೈಕ್ಷಣಿಕ ಸಂಸ್ಥೆಗಳ ಮೇಲೆ‌ ಆದಾಯ ತೆರಿಗೆ ಅಧಿಕಾರಿಗಳು ಇಂದು ಬೆಳ್ಳಂಬೆಳ್ಳಗೆ ದಾಳಿ ನಡೆಸಿದ್ದಾರೆ. ನಗರದಲ್ಲಿರುವ ದಿವ್ಯಶ್ರೀ ಗ್ರೂಫ್,‌ ರೇವಾ ಯೂನಿವರ್ಸಿಟಿ ಮತ್ತು ಕೃಷ್ಣದೇವರಾಯ ಇನ್ ಸ್ಟಿಟ್ಯೂಟ್ ಮೇಲೆ ಐಟಿ ದಾಳಿ ನಡೆದಿದೆ. ಸುಮಾರು 45ಕ್ಕೂ ಹೆಚ್ಚು ಕಡೆ ಐಟಿ ದಾಳಿ ನಡೆಸಲಾಗಿದೆ.

ಆದಾಯ ತೆರಿಗೆ ವಂಚನೆ ಹಿನ್ನೆಲೆಯಲ್ಲಿ ದಾಳಿ ನಡೆದಿದೆ. ಬೆಂಗಳೂರಿನ ದಿವ್ಯ ಶ್ರೀ ಗ್ರೂಪ್​ನ ಹಲವು ಬ್ರಾಂಚ್​ಗಳ ಮೇಲೆ ದಾಳಿ ನಡೆಸಿ, ಅಧಿಕಾರಿಗಳು ಪರಿಶೀಲನೆ‌ ನಡೆಸುತ್ತಿದ್ದಾರೆ.

(ಇದನ್ನೂ ಓದಿ: ವಿಜಯನಗರ: ಸಹಾಯಕ ಇಂಜಿನಿಯರ್ ಮನೆ ಮೇಲೆ ಎಸಿಬಿ ದಾಳಿ, ಚಿನ್ನಾಭರಣ, ನಗದು ಪತ್ತೆ)

ETV Bharat Logo

Copyright © 2025 Ushodaya Enterprises Pvt. Ltd., All Rights Reserved.