ಆನೇಕಲ್(ಬೆಂ.ನಗರ ಜಿಲ್ಲೆ): ರಾಮೋಜಿ ಗೌಡ ಅವರಿಗೆ ಸೇರಿದ ಬಿಎಸ್‌ಆರ್ ಡೆವಲಪರ್ಸ್ ಹಾಗೂ ಟುಟೋರಿಯಲ್ ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.
ಹೆಚ್‌ಎಸ್‌ಆರ್ ಲೇಔಟ್‌ನ ಬಿಡಿಎ ಕಾಂಪ್ಲೆಕ್ಸ್‌ನಲ್ಲಿರುವ ಕಚೇರಿ ಮೇಲೂ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಈ ಹಿಂದೆ ಪದವೀಧರರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ರಾಮೋಜಿ ಗೌಡ ಹಿರಿಯ ಕಾಂಗ್ರೆಸ್ ನಾಯಕರ ಜೊತೆಗೆ ಉತ್ತಮ ಸಂಬಂಧ ಹೊಂದಿದ್ದಾರೆ.
ಇದನ್ನೂ ಓದಿ: ಜೆಡಿಎಸ್ ಬಿಟ್ಟು 'ಕೈ' ಹಿಡಿದ ಮಾಜಿ ಶಾಸಕ ಮನೋಹರ್, ನಾಗರಾಜು