ETV Bharat / city

ಜ.19 ರಂದು ಪಲ್ಸ್ ಪೋಲಿಯೊ ಲಸಿಕೆ: ಭಾಗಿಯಾಗ್ತಾರಾ ಆಶಾ ಕಾರ್ಯಕರ್ತೆಯರು?

author img

By

Published : Jan 10, 2020, 11:02 PM IST

ರಾಜ್ಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕಳೆದ ಒಂದು ತಿಂಗಳಿಂದ ವಿವಿಧ ಹಂತದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸುತ್ತಿದ್ದು, ಇದೇ ಜನವರಿ‌‌ 19 ರಂದು ಲಸಿಕಾ ಕಾರ್ಯಕ್ರಮ ನಡೆಯಲಿದೆ.

january-19th-pulse-polio-vaccine-program
ಜ. 19 ರಂದು ಪಲ್ಸ್ ಪೋಲಿಯೊ ಲಸಿಕೆ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕಳೆದ ಒಂದು ತಿಂಗಳಿಂದ ವಿವಿಧ ಹಂತದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸುತ್ತಿದ್ದು, ಇದೇ ಜನವರಿ‌‌ 19 ರಂದು ಲಸಿಕಾ ಕಾರ್ಯಕ್ರಮ ನಡೆಯಲಿದೆ.

ಆಶಾ ಕಾರ್ಯಕರ್ತೆಯರು ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಮತ್ತು ಸಮುದಾಯದ ನಡುವೆ ಸೇತುವೆಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಆದರೆ ಕರ್ನಾಟಕ ಆಶಾ ಕಾರ್ಯಕರ್ತೆಯರ ಸಂಘದ ಪದಾಧಿಕಾರಿಗಳು ವಿವಿಧ ಬೇಡಿಕೆಗಳಿಗೆ ಮಂಡಿಸಿ ಕ್ಷೇತ್ರ ಮಟ್ಟದಲ್ಲಿ ಮುಷ್ಕರ ಮಾಡಲು ಕರೆ ನೀಡಿದ್ದಾರೆ.

ಅದರಲ್ಲಿ ಕೆಲವು ಕಾರ್ಯಕರ್ತೆರು ಮಾತ್ರ ಪಾಲ್ಗೊಂಡಿದ್ದು ಶೇ. 70ರಷ್ಟು ಆಶಾ ಕಾರ್ಯಕರ್ತೆಯರು ಕ್ಷೇತ್ರ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಇಲಾಖೆಗೆ ಮಾಹಿತಿ ಇದೆ ಎಂದು ಪ್ರಕಟಣೆ ಹೊರಡಿಸಿದೆ.

january-19th-pulse-polio-vaccine-program
ಜ. 19 ರಂದು ಪಲ್ಸ್ ಪೋಲಿಯೊ ಲಸಿಕೆ

ಪಲ್ಸ್ ಪೋಲಿಯೋ ಕಾರ್ಯಕ್ರಮ ಅನುಷ್ಠಾನಕ್ಕೆ ಆಶಾ ಕಾರ್ಯಕರ್ತೆಯರ ನೇಮಕಾತಿಗಿಂತ ಮುಂಚೆ ಅನುಸರಿಸುತ್ತಿದ್ದ, ಸಾಮಾಜಿಕ ಸಂಘಟನಾ ಕಾರ್ಯತಂತ್ರಕ್ಕೆ ಇಲಾಖೆ ಸಜ್ಜಾಗಿದೆ. ಶುಶ್ರೂಷಕ ಮತ್ತು ಅರೆ ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳು, ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಸಿಬ್ಬಂದಿಗಳನ್ನು ಬಳಸಿಕೊಳ್ಳಲು ಮುಂದಾಗಿದೆ.

ಇದಲ್ಲದೆ ಈ ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರನ್ನು ಮನವೊಲಿಸಲು ತಿಳಿಸಲಾಗಿದ್ದು, ನಿರಾಕರಿಸಿದರೆ ಅಂಗನವಾಡಿ ಕಾರ್ಯಕರ್ತೆಯರು - ಸಹಾಯಕಿಯರು, ಬಿಸಿಯೂಟ ಯೋಜನೆಯ ಕಾರ್ಯಕ್ರಮದ ಸಿಬ್ಬಂದಿಗಳನ್ನ ಬಳಸಿಕೊಳ್ಳಲಿದೆ.

ಈ ಕಾರ್ಯಕ್ರಮಕ್ಕೆ ಆಶಾ ಕಾರ್ಯಕರ್ತರ ಮುಷ್ಕರದಿಂದ ಯಾವುದೇ ಅಡಚಣೆಗಳ ಆಗುವುದಿಲ್ಲ, ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗಬಾರದೆಂದು ಇಲಾಖೆ ವಿನಂತಿಸಿದೆ.

Intro:ಜನವರಿ 19 ರಂದು ಪಲ್ಸ್ ಪೋಲಿಯೊ ಲಸಿಕೆ; ಭಾಗಿಯಾಗುತ್ತಾರಾ ಆಶಾ ಕಾರ್ಯಕರ್ತೆಯರು..‌

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕಳೆದ ಒಂದು ತಿಂಗಳಿಂದ ವಿವಿಧ ಹಂತದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸುತ್ತಿದ್ದು, ಇದೇ ಜನವರಿ‌‌ 19 ರಂದು ಲಸಿಕಾ ಕಾರ್ಯಕ್ರಮ ನಡೆಯಲಿದೆ.. ಪ್ರಸುತ್ತ ಲಸಿಕಾಕರಣದ ಸೂಕ್ಷ್ಮ ಕ್ರಿಯಾಯೋಜನೆಯು ಕ್ರೋಡೀಕರಣದ ಹಂತದಲ್ಲಿದೆ.. ‌

ಇನ್ನು ಪೋಲಿಯೊ ಲಸಿಕೆ ಕಾರ್ಯಕ್ರಮದಲ್ಲಿ
ಆಶಾ ಕಾರ್ಯಕರ್ತೆಯರು ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಮತ್ತು ಸಮುದಾಯದ ನಡುವೆ ಸೇತುವೆಯಾಗಿ ಕೆಲಸ
ನಿರ್ವಹಿಸುತ್ತಿದ್ದಾರೆ.. ವಿವಿಧ ಆರೋಗ್ಯ ಸೂಚ್ಯಂಕಗಳು ಸುಧಾರಣೆಯಲ್ಲಿ ಗಣನೀಯ ಪಾತ್ರವನ್ನು ವಹಿಸಿದ್ದಾರೆ..ಆದರೆ ಕರ್ನಾಟಕ ಆಶಾ ಕಾರ್ಯಕರ್ತೆಯರ ಸಂಘದ ಪದಾಧಿಕಾರಿಗಳು ವಿವಿಧ ಬೇಡಿಕೆಗಳಿಗೆ ಮಂಡಿಸಿ ಕ್ಷೇತ್ರ ಮಟ್ಟದಲ್ಲಿ ಮುಷ್ಕರ ಮಾಡಲು ಕರೆ ನೀಡಿದ್ದಾರೆ..ಆದರೆ ಕೆಲವು ಆಶಾ ಕಾರ್ಯಕರ್ತೆರು ಮಾತ್ರ ಪಾಲ್ಗೊಂಡಿದ್ದು ಶೇಕಡ 70ರಷ್ಟು ಆಶಾ ಕಾರ್ಯಕರ್ತೆಯರು ಕ್ಷೇತ್ರ ಮಟ್ಟದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಇಲಾಖೆಗೆ ಮಾಹಿತಿ ಇದೆ ಎಂದು ಪ್ರಕಟಣೆ ಹೊರಡಿಸಿದೆ..‌

ಪಲ್ಸ್ ಪೋಲಿಯೋ ಕಾರ್ಯಕ್ರಮ ಅನುಷ್ಠಾನಕ್ಕೆ ಆಶಾ ಕಾರ್ಯಕರ್ತೆಯರ ನೇಮಕಾತಿಗಿಂತ ಮುಂಚೆ ಅನುಸರಿಸುತ್ತಿದ್ದ, ಸಾಮಾಜಿಕ ಸಂಘಟನಾ ಕಾರ್ಯತಂತ್ರಕ್ಕೆ ಇಲಾಖೆ ಸಜ್ಜಾಗಿದೆ..‌ ಆರೋಗ್ಯ ವ್ಯವಸ್ಥೆಯ ಇತರ ಸಿಬ್ಬಂದಿಗಳು ಹಾಗೂ ಭಾಗೀದಾರರಾಗಿರುವ ವೈದ್ಯಕೀಯ ಕಾಲೇಜುಗಳು ಮತ್ತು ಆರೋಗ್ಯ ಇಲಾಖೆಯ ಇತರ ಸಿಬ್ಬಂದಿಗಳು, ಶುಕ್ರೂಷಕ ಮತ್ತು ಅರೆ ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳು, ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಸಿಬ್ಬಂದಿಗಳನ್ನು ಬಳಸಿಕೊಳ್ಳಲು ಮುಂದಾಗಿದೆ.. ಇದಲ್ಲದೆ ಈ ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರನ್ನು ಮನವೊಲಿಸಲು ತಿಳಿಸಲಾಗಿದ್ದು, ನಿರಾಕರಿಸಿದರೆ
ಸರ್ಕಾರದ ವಿವಿಧ ಇಲಾಖೆಗಳ
ಕಾರ್ಯಕ್ರಮಗಳಲ್ಲಿ ಕಾರ್ಯನಿರತವಾಗಿರುವ ಅಂಗನವಾಡಿ ಕಾರ್ಯಕರ್ತೆಯರು - ಸಹಾಯಕಿಯರು, ಬಿಸಿಯೂಟ
ಯೋಜನೆಯ ಕಾರ್ಯಕ್ರಮದ ಸಿಬ್ಬಂದಿಗಳುಗಳನ್ನ ಬಳಸಿಕೊಳ್ಳಲಿದೆ..‌

ಈ ಕಾರ್ಯಕ್ರಮಕ್ಕೆ ಆಶಾ ಕಾರ್ಯಕರ್ತರ ಮುಷ್ಕರದಿಂದ ಯಾವುದೇ ಅಡಚಣೆಗಳ ಆಗುವುದಿಲ್ಲ ..‌ಹೀಗಾಗಿ ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗಬಾರದೆಂದು ಇಲಾಖೆಯು ವಿನಂತಿಸಿದೆ.

KN_BNG_5_polio_ASHA_SCRIPT_7201801

Body:..Conclusion:..
ETV Bharat Logo

Copyright © 2024 Ushodaya Enterprises Pvt. Ltd., All Rights Reserved.