ETV Bharat / city

ವಕೀಲರ ಗಲಾಟೆ ಪ್ರಕರಣ: ವಕೀಲ ಜಗದೀಶ್​ಗೆ ನ್ಯಾಯಾಂಗ ಬಂಧನ - ವಕೀಲರ ಸಂಘದಿಂದ ವಕೀಲ ಜಗದೀಶ್ ವಿರುದ್ಧ ದೂರು

ಕೋರ್ಟ್ ಆವರಣದಲ್ಲಿ ದುರ್ವರ್ತನೆ ತೋರಿರುವ ಆರೋಪದಲ್ಲಿ ಬಂಧಿತರಾಗಿರುವ ಜಗದೀಶ್​ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

judicial custody for lawyer jagadish for 14 days
ವಕೀಲರ ಗಲಾಟೆ ಪ್ರಕರಣ: ವಕೀಲ ಜಗದೀಶ್​ಗೆ ನ್ಯಾಯಾಂಗ ಬಂಧನ
author img

By

Published : Feb 13, 2022, 2:01 PM IST

ಬೆಂಗಳೂರು: ಕೋರ್ಟ್ ಅವರಣದಲ್ಲಿ ವಕೀಲರ ಗಲಾಟೆ ಪ್ರಕರಣ ಸಂಬಂಧ ಬಂಧಿತರಾಗಿರುವ ವಕೀಲ ಜಗದೀಶ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಕೋರ್ಟ್ ಆವರಣದಲ್ಲಿ ದುರ್ವರ್ತನೆ ತೋರಿರುವುದಾಗಿ‌ ಆರೋಪಿಸಿದ ದೂರಿನ ಅನ್ವಯ, ಜಗದೀಶ್ ಅವರನ್ನು ಪೊಲೀಸರು ಬಂಧಿಸಿದ್ದರು.

ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ನೇತೃತ್ವದ ನಿಯೋಗವು ಪೊಲೀಸ್ ಕಮೀಷನರ್ ಕಮಲ್ ಪಂತ್​​ಗೆ ಶನಿವಾರ ದೂರು ನೀಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.