ETV Bharat / city

ಜೂನ್​ ಮೊದಲ ವಾರ ರಾಜ್ಯಾದ್ಯಂತ ಭಾರೀ ಮಳೆ... ಹವಾಮಾನ ಇಲಾಖೆ ಮುನ್ಸೂಚನೆ

ಜೂನ್​ ತಿಂಗಳಿನ ಮೊದಲ ವಾರ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

june first week heavy rain in state
ಜೂನ್​ ಮೊದಲ ವಾರ ರಾಜ್ಯಾದ್ಯಂತ ಭಾರೀ ಮಳೆ..ಹವಮಾನ ಇಲಾಖೆ ಸೂಚನೆ
author img

By

Published : May 31, 2020, 4:56 PM IST

ಬೆಂಗಳೂರು: ಮುಂಗಾರು ಪೂರ್ವದಲ್ಲಿಯೇ ಕರ್ನಾಟಕಕ್ಕೆ ಉತ್ತಮ ಮಳೆಯ ಮುನ್ಸೂಚನೆ ಸಿಕ್ಕಿದೆ. ಜೂನ್​ ತಿಂಗಳಿನ ಮೊದಲ ವಾರ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

june first week heavy rain in state
ಜೂನ್​ ಮೊದಲ ವಾರ ರಾಜ್ಯಾದ್ಯಂತ ಭಾರೀ ಮಳೆ.. ಹವಾಮಾನ ಇಲಾಖೆ ಸೂಚನೆ

ಜೂನ್​ 1 ಮತ್ತು 2ರಂದು ದಕ್ಷಿಣಕನ್ನಡ, ಹಾವೇರಿ, ಬೆಳಗಾವಿ, ಹಾಸನ, ಉಡುಪಿ, ಉತ್ತರಕನ್ನಡ, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಗಾಳಿ ಸಹಿತ ಭಾರೀ ಮಳೆಯಾಗಲಿದೆ.

ಜೂನ್ 3 ಮತ್ತು ​4ರಂದು ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣ ಆರ್ಭಟ ಇರಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.