ಬೆಂಗಳೂರು: ರಾಮನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಸಚಿವ ಅಶ್ವತ್ಥನಾರಾಯಣರ ಭಾಷಣಕ್ಕೆ ಸಂಸದ ಡಿ.ಕೆ.ಶಿವಕುಮಾರ್ ಅಡ್ಡಿಯುಂಟು ಮಾಡಿದ್ದನ್ನು ಖಂಡಿಸಿ ಬಿಜೆಪಿ ಸರಣಿ ಟ್ವೀಟ್ ಮಾಡಿ ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡಿದೆ.
-
ಕಾಂಗ್ರೆಸ್ ಸಂಸ್ಕೃತಿ ಎಂದರೆ ಗೂಂಡಾ ಸಂಸ್ಕೃತಿ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇರೆ ಬೇಕಿಲ್ಲ.
— BJP Karnataka (@BJP4Karnataka) January 3, 2022 " class="align-text-top noRightClick twitterSection" data="
ಒಬ್ಬ ಸಂಸದರಿಗೆ ರಾಜ್ಯದ ಮುಖ್ಯಮಂತ್ರಿ ಇರುವ ವೇದಿಕೆಯಲ್ಲಿ ಹೇಗೆ ವರ್ತಿಸಬೇಕೆಂಬ ಪರಿಜ್ಞಾನವಿಲ್ಲದಿರುವುದು ವಿಪರ್ಯಾಸ.
ಯಥಾ ರಾಜ ತಥಾ ಪ್ರಜಾ ಎಂಬಂತೆ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ವರ್ತಿಸುತ್ತಿರುವುದು ಖಂಡನೀಯ. pic.twitter.com/pp9GhdUIzl
">ಕಾಂಗ್ರೆಸ್ ಸಂಸ್ಕೃತಿ ಎಂದರೆ ಗೂಂಡಾ ಸಂಸ್ಕೃತಿ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇರೆ ಬೇಕಿಲ್ಲ.
— BJP Karnataka (@BJP4Karnataka) January 3, 2022
ಒಬ್ಬ ಸಂಸದರಿಗೆ ರಾಜ್ಯದ ಮುಖ್ಯಮಂತ್ರಿ ಇರುವ ವೇದಿಕೆಯಲ್ಲಿ ಹೇಗೆ ವರ್ತಿಸಬೇಕೆಂಬ ಪರಿಜ್ಞಾನವಿಲ್ಲದಿರುವುದು ವಿಪರ್ಯಾಸ.
ಯಥಾ ರಾಜ ತಥಾ ಪ್ರಜಾ ಎಂಬಂತೆ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ವರ್ತಿಸುತ್ತಿರುವುದು ಖಂಡನೀಯ. pic.twitter.com/pp9GhdUIzlಕಾಂಗ್ರೆಸ್ ಸಂಸ್ಕೃತಿ ಎಂದರೆ ಗೂಂಡಾ ಸಂಸ್ಕೃತಿ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇರೆ ಬೇಕಿಲ್ಲ.
— BJP Karnataka (@BJP4Karnataka) January 3, 2022
ಒಬ್ಬ ಸಂಸದರಿಗೆ ರಾಜ್ಯದ ಮುಖ್ಯಮಂತ್ರಿ ಇರುವ ವೇದಿಕೆಯಲ್ಲಿ ಹೇಗೆ ವರ್ತಿಸಬೇಕೆಂಬ ಪರಿಜ್ಞಾನವಿಲ್ಲದಿರುವುದು ವಿಪರ್ಯಾಸ.
ಯಥಾ ರಾಜ ತಥಾ ಪ್ರಜಾ ಎಂಬಂತೆ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ವರ್ತಿಸುತ್ತಿರುವುದು ಖಂಡನೀಯ. pic.twitter.com/pp9GhdUIzl
ಕಾಂಗ್ರೆಸ್ ಸಂಸ್ಕೃತಿ ಎಂದರೆ ಗೂಂಡಾ ಸಂಸ್ಕೃತಿ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇರೆ ಬೇಕಿಲ್ಲ. ಒಬ್ಬ ಸಂಸದರಿಗೆ ರಾಜ್ಯದ ಮುಖ್ಯಮಂತ್ರಿ ಇರುವ ವೇದಿಕೆಯಲ್ಲಿ ಹೇಗೆ ವರ್ತಿಸಬೇಕೆಂಬ ಪರಿಜ್ಞಾನವಿಲ್ಲದಿರುವುದು ವಿಪರ್ಯಾಸ. ಯಥಾ ರಾಜ ತಥಾ ಪ್ರಜಾ ಎಂಬಂತೆ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ವರ್ತಿಸುತ್ತಿರುವುದು ಖಂಡನೀಯ ಎಂದು 'ರೌಡಿಬ್ರದರ್ಸ್' ಎಂದು ಹ್ಯಾಷ್ಟ್ಯಾಗ್ ನೀಡಿ ಟ್ವೀಟ್ ಮಾಡಿದೆ.
-
ರಾಮನಗರ ಜಿಲ್ಲೆ ಎಂದರೆ "ಕನಕಪುರ ರಿಪಬ್ಲಿಕ್" ಎಂದು ಡಿಕೆ ಸಹೋದರರು ಭಾವಿಸಿದಂತಿದೆ.
— BJP Karnataka (@BJP4Karnataka) January 3, 2022 " class="align-text-top noRightClick twitterSection" data="
ನಿಮ್ಮ ಅಟ್ಟಹಾಸ, ದೌರ್ಜನ್ಯ, ರಾಜಕೀಯ ಮೇಲಾಟವನ್ನು ಎಲ್ಲ ಕಾಲಕ್ಕೂ ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ.
ಸಾರ್ವಜನಿಕ ಸಭೆಯಲ್ಲಿ ಸಂಸದ #DKSuresh ಹಾಗೂ #MLCRavi ಅವರ ವರ್ತನೆ ಅಕ್ಷಮ್ಯವಾದುದು.
">ರಾಮನಗರ ಜಿಲ್ಲೆ ಎಂದರೆ "ಕನಕಪುರ ರಿಪಬ್ಲಿಕ್" ಎಂದು ಡಿಕೆ ಸಹೋದರರು ಭಾವಿಸಿದಂತಿದೆ.
— BJP Karnataka (@BJP4Karnataka) January 3, 2022
ನಿಮ್ಮ ಅಟ್ಟಹಾಸ, ದೌರ್ಜನ್ಯ, ರಾಜಕೀಯ ಮೇಲಾಟವನ್ನು ಎಲ್ಲ ಕಾಲಕ್ಕೂ ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ.
ಸಾರ್ವಜನಿಕ ಸಭೆಯಲ್ಲಿ ಸಂಸದ #DKSuresh ಹಾಗೂ #MLCRavi ಅವರ ವರ್ತನೆ ಅಕ್ಷಮ್ಯವಾದುದು.ರಾಮನಗರ ಜಿಲ್ಲೆ ಎಂದರೆ "ಕನಕಪುರ ರಿಪಬ್ಲಿಕ್" ಎಂದು ಡಿಕೆ ಸಹೋದರರು ಭಾವಿಸಿದಂತಿದೆ.
— BJP Karnataka (@BJP4Karnataka) January 3, 2022
ನಿಮ್ಮ ಅಟ್ಟಹಾಸ, ದೌರ್ಜನ್ಯ, ರಾಜಕೀಯ ಮೇಲಾಟವನ್ನು ಎಲ್ಲ ಕಾಲಕ್ಕೂ ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ.
ಸಾರ್ವಜನಿಕ ಸಭೆಯಲ್ಲಿ ಸಂಸದ #DKSuresh ಹಾಗೂ #MLCRavi ಅವರ ವರ್ತನೆ ಅಕ್ಷಮ್ಯವಾದುದು.
ರಾಮನಗರ ಜಿಲ್ಲೆ ಎಂದರೆ 'ಕನಕಪುರ ರಿಪಬ್ಲಿಕ್' ಎಂದು ಡಿ.ಕೆ. ಸಹೋದರರು ಭಾವಿಸಿದಂತಿದೆ. ನಿಮ್ಮ ಅಟ್ಟಹಾಸ, ದೌರ್ಜನ್ಯ, ರಾಜಕೀಯ ಮೇಲಾಟವನ್ನು ಎಲ್ಲ ಕಾಲಕ್ಕೂ ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ. ಸಾರ್ವಜನಿಕ ಸಭೆಯಲ್ಲಿ ಸಂಸದ ಡಿ.ಕೆ. ಸುರೇಶ್, ಎಂಎಲ್ಸಿ ರವಿ ಅವರ ವರ್ತನೆ ಅಕ್ಷಮ್ಯವಾದುದು ಎಂದು ಟೀಕಿಸಿದೆ.
ತೋಳ್ಬಲ, ಅಕ್ರಮ ಸಂಪತ್ತಿನ ಬಲದಿಂದ ಮೆರೆಯುತ್ತಿರುವ ಕನಕಾಸುರರು ಕರ್ನಾಟಕದ ಅಧಿಕಾರ ಹಿಡಿದು ಶಾಂತಿ ಕದಡುವ ಯತ್ನ ನಡೆಸುತ್ತಿದ್ದಾರೆ. ಇವರು ಅಧಿಕಾರಕ್ಕೆ ಬಂದರೆ ಕಂಡ ಖಾಲಿ ಜಾಗಕ್ಕೆ ಬೇಲಿ ಹಾಕುವುದರಲ್ಲಿ ಯಾವುದೇ ಅನುಮಾನವಿಲ್ಲ. ರಾಜ್ಯದ ಜನರು ಇಂತವರ ಕೈಗೆ ಎಂದಿಗೂ ಅಧಿಕಾರ ನೀಡಲಾರರು ಎಂದು ಟ್ವೀಟರ್ನಲ್ಲಿ ಕಿಡಿಕಾರಿದೆ.
ಸಚಿವ ಅಶ್ವತ್ಥನಾರಾಯಣ ಅವರು ವೇದಿಕೆಯ ಮೇಲೆ ಭಾಷಣ ಮಾಡುವಾಗ ಅವರತ್ತ ಮುನ್ನುಗ್ಗಿ ಬಂದು ಗೂಂಡಾಗಿರಿ ಪ್ರದರ್ಶಿಸಿದ ಸಂಸದ ಡಿ.ಕೆ. ಸುರೇಶ್ ಹಾಗೂ ಕಾಂಗ್ರೆಸ್ ಮುಖಂಡರ ವರ್ತನೆ ಖಂಡನೀಯ. ಇಂತಹ ರಾಜಕೀಯ ಸಂಸ್ಕ್ರತಿ ನಮ್ಮ ರಾಜ್ಯಕ್ಕೆ ಒಳ್ಳೆಯದಲ್ಲ. ರಾಮನಗರ ಕರ್ನಾಟಕದಲ್ಲಿ ಇದೆ ಎನ್ನುವುದು ಕಾಂಗ್ರೆಸ್ಸಿಗರಿಗೆ ನೆನಪಿರಲಿ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಇದನ್ನೂ ಓದಿ: VIDEO: ಸಿಎಂ ಎದುರೇ ಸಚಿವ ಅಶ್ವತ್ಥ ನಾರಾಯಣ - ಸಂಸದ ಡಿಕೆ ಸುರೇಶ್ ಜಟಾಪಟಿ..ವೇದಿಕೆಯಲ್ಲೇ ಬೆಂಬಲಿಗರ ಬಿಗ್ ಫೈಟ್!