ETV Bharat / city

ಶಿಕ್ಷಣಕ್ಕೂ ಒತ್ತು : 8 ಜ್ಞಾನಪೀಠ ಪುರಸ್ಕೃತರು ಕಲಿತ ಶಾಲೆಗಳ ಅಭಿವೃದ್ಧಿಗೆ ಆದ್ಯತೆ

ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪನವರು 2 ಲಕ್ಷದ 43 ಸಾವಿರದ 734 ಕೋಟಿಯ 8ನೇ ರಾಜ್ಯ ಬಜೆಟ್ ಇಂದು​ ಮಂಡಿಸುತ್ತಿದ್ದು, ಸರ್ಕಾರಿ ಶಾಲೆಗಳ ಪೀಠೋಪಕರಣಕ್ಕೆ 50 ಕೋಟಿ ರೂಪಾಯಿ ಹಾಗೂ ಸ್ಮಾರ್ಟ್ ಕ್ಲಾಸ್ ರೂಂಗಳಿಗಾಗಿ 50 ಕೋಟಿ ರೂ.ಅನುದಾನ ಮೀಸಲು ಇಟ್ಟಿದ್ದಾರೆ.

ಶೈಕ್ಷಣಿಕ ಕ್ಷೇತ್ರ
ಶೈಕ್ಷಣಿಕ ಕ್ಷೇತ್ರ
author img

By

Published : Mar 8, 2021, 1:35 PM IST

ಬೆಂಗಳೂರು: ಜಗತ್ತನ್ನು ಕಾಡುತ್ತಿರುವ ಮಹಾಮಾರಿ ಕೊರೊನಾ ಸಾಂಕ್ರಾಮಿಕದ ನಡುವೆಯೇ ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪನವರು ತಮ್ಮ 8ನೇ ರಾಜ್ಯ ಬಜೆಟ್​ ಮಂಡಿಸುತ್ತಿದ್ದು, ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪನವರು 2 ಲಕ್ಷದ 43 ಸಾವಿರದ 734 ಕೋಟಿಯ 8ನೇ ರಾಜ್ಯ ಬಜೆಟ್​ ಮಂಡಿಸುತ್ತಿದ್ದು, ಸರ್ಕಾರಿ ಶಾಲೆಗಳ ಪೀಠೋಪಕರಣಕ್ಕೆ 50 ಕೋಟಿ ರೂಪಾಯಿ ಹಾಗೂ ಸ್ಮಾರ್ಟ್ ಕ್ಲಾಸ್ ರೂಂಗಳಿಗಾಗಿ 50 ಕೋಟಿ ರೂ.ಅನುದಾನ ಘೋಷಿಸಿದ್ದಾರೆ.

ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗುವಂತಹ 'ಸಾಮರ್ಥ್ಯ ಸಾರಥ್ಯ ಯೋಜನೆ' ಘೋಷಣೆ ಮಾಡಿದ್ದಾರೆ. ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ವಾರ್ಷಿಕ 5 ಕೋಟಿ ರೂ. ಹಾಗೂ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು, ಸರ್ಕಾರಿ ಪ್ರೌಢಶಾಲೆಗಳಲ್ಲಿ ಕಂಪ್ಯೂಟರ್ ಲ್ಯಾಬ್ ಸ್ಥಾಪನೆ ಮತ್ತು 8 ಜ್ಞಾನಪೀಠ ಪುರಸ್ಕೃತರು ಕಲಿತ ಶಾಲೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಜೆಟ್​ ಭಾಷಣದಲ್ಲಿ ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.