ಬೆಂಗಳೂರು: ಕಾಂಗ್ರೆಸ್ ಶಾಲೆಗಳನ್ನು ಕಟ್ಟಿಸಿತ್ತು, ಆದರೂ ಮೋದಿ ಓದಲಿಲ್ಲ, ವಯಸ್ಕರ ಶಿಕ್ಷಣ ಯೋಜನೆಯನ್ನೂ ಮಾಡಿತ್ತು ಆದರೂ ಓದಲಿಲ್ಲ, ಭಿಕ್ಷಾಟನೆ ನಿಷೇಧವಿದ್ದರೂ ಭಿಕ್ಷೆ ಬೇಡುವ ಸೋಂಬೇರಿ ಜೀವನದ ಗೀಳಿಗೆ ಬಿದ್ದವರು ಇಂದು ದೇಶವಾಸಿಗಳನ್ನು ಬಿಕ್ಷುಕರನ್ನಾಗಿಸಿದ್ದಾರೆ. ಹೆಬ್ಬೆಟ್ಟು ಗಿರಾಕಿ ಮೋದಿಯಿಂದ ದೇಶ ನರಳುತ್ತಿದೆ ಎಂದು ಕರ್ನಾಟಕ ಕಾಂಗ್ರೆಸ್ ಅಸಮಾಧಾನ ಹೊರಹಾಕಿದೆ.
ಈ ಬಗ್ಗೆ ಕರ್ನಾಟಕ ಕಾಂಗ್ರೆಸ್ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದು, ವಾಸ್ತವಗಳ ಬಗ್ಗೆ ಮಾತನಾಡದ ಪ್ರಧಾನಿ ತಮ್ಮ ಹೆಸರನ್ನು 'ಮೌನೇಂದ್ರ ಮೋದಿ' ಎಂದು ಬದಲಿಸಿಕೊಳ್ಳಲಿ. ಬೆಲೆ ಏರಿಕೆಯ ಬಗ್ಗೆ -ಮೌನ, ಕಾಶ್ಮೀರದ ದಳ್ಳುರಿಗೆ -ಮೌನ, ಚೀನಾ ಅತಿಕ್ರಮಣಕ್ಕೆ -ಮೌನ, ರೈತರ ಹತ್ಯೆಗೆ -ಮೌನ, ಅದಾನಿ ಡ್ರಗ್ಸ್ ದಂಧೆಯ ಬಗ್ಗೆ -ಮೌನ, ನಿರುದ್ಯೋಗದ ಬಗ್ಗೆ -ಮೌನ, ಪತ್ರಿಕಾಗೋಷ್ಠಿಗೆ -ಮೌನ ಎಂದು ಲೇವಡಿ ಮಾಡಿದೆ.
-
ಕಾಂಗ್ರೆಸ್ ಶಾಲೆಗಳನ್ನು ಕಟ್ಟಿಸಿತ್ತು, ಆದರೂ @narendramodi ಓದಲಿಲ್ಲ, ವಯಸ್ಕರ ಶಿಕ್ಷಣ ಯೋಜನೆಯನ್ನೂ ಮಾಡಿತ್ತು ಆದರೂ ಓದಲಿಲ್ಲ,
— Karnataka Congress (@INCKarnataka) October 18, 2021 " class="align-text-top noRightClick twitterSection" data="
ಭಿಕ್ಷಾಟನೆ ನಿಷೇಧವಿದ್ದರೂ ಭಿಕ್ಷೆ ಬೇಡುವ ಸೋಂಬೇರಿ ಜೀವನದ ಗೀಳಿಗೆ ಬಿದ್ದವರು ಇಂದು ದೇಶವಾಸಿಗಳನ್ನು ಬಿಕ್ಷುಕರನ್ನಾಗಿಸಿದ್ದಾರೆ.#ಹೆಬ್ಬೆಟ್ಟುಗಿರಾಕಿಮೋದಿ ಯಿಂದ ದೇಶ ನರಳುತ್ತಿದೆ.
">ಕಾಂಗ್ರೆಸ್ ಶಾಲೆಗಳನ್ನು ಕಟ್ಟಿಸಿತ್ತು, ಆದರೂ @narendramodi ಓದಲಿಲ್ಲ, ವಯಸ್ಕರ ಶಿಕ್ಷಣ ಯೋಜನೆಯನ್ನೂ ಮಾಡಿತ್ತು ಆದರೂ ಓದಲಿಲ್ಲ,
— Karnataka Congress (@INCKarnataka) October 18, 2021
ಭಿಕ್ಷಾಟನೆ ನಿಷೇಧವಿದ್ದರೂ ಭಿಕ್ಷೆ ಬೇಡುವ ಸೋಂಬೇರಿ ಜೀವನದ ಗೀಳಿಗೆ ಬಿದ್ದವರು ಇಂದು ದೇಶವಾಸಿಗಳನ್ನು ಬಿಕ್ಷುಕರನ್ನಾಗಿಸಿದ್ದಾರೆ.#ಹೆಬ್ಬೆಟ್ಟುಗಿರಾಕಿಮೋದಿ ಯಿಂದ ದೇಶ ನರಳುತ್ತಿದೆ.ಕಾಂಗ್ರೆಸ್ ಶಾಲೆಗಳನ್ನು ಕಟ್ಟಿಸಿತ್ತು, ಆದರೂ @narendramodi ಓದಲಿಲ್ಲ, ವಯಸ್ಕರ ಶಿಕ್ಷಣ ಯೋಜನೆಯನ್ನೂ ಮಾಡಿತ್ತು ಆದರೂ ಓದಲಿಲ್ಲ,
— Karnataka Congress (@INCKarnataka) October 18, 2021
ಭಿಕ್ಷಾಟನೆ ನಿಷೇಧವಿದ್ದರೂ ಭಿಕ್ಷೆ ಬೇಡುವ ಸೋಂಬೇರಿ ಜೀವನದ ಗೀಳಿಗೆ ಬಿದ್ದವರು ಇಂದು ದೇಶವಾಸಿಗಳನ್ನು ಬಿಕ್ಷುಕರನ್ನಾಗಿಸಿದ್ದಾರೆ.#ಹೆಬ್ಬೆಟ್ಟುಗಿರಾಕಿಮೋದಿ ಯಿಂದ ದೇಶ ನರಳುತ್ತಿದೆ.
ಅದೇನು ಮಾಯವೋ! ಅತ್ಯಾಚಾರಿ ಬಾಬಾಗಳು, ಡ್ರಗ್ಸ್ ದಂಧೆಕೋರರು, ವಂಚಕರು ಎಲ್ಲರಿಗೂ ಮೋದಿಯೊಂದಿಗೆ ನಂಟಿರುತ್ತದೆ. ಅವರೆಲ್ಲರ ಹಗರಣದಲ್ಲಿ #ಹೆಬ್ಬೆಟ್ ಗಿರಾಕಿ ಮೋದಿ ಯ ಪಾಲೆಷ್ಟು? ಅದಾನಿ ಪೋರ್ಟ್ ಡ್ರಗ್ಸ್ ಪ್ರಕರಣದಲ್ಲಿ ಮೋದಿಗೆ ಸಿಕ್ಕ ಕಿಕ್ ಬ್ಯಾಕ್ ಎಷ್ಟು? ಬಸ್ ಡ್ರೈವರ್ ಉಮೇಶನ ಲೂಟಿಯಲ್ಲಿ ಬಿಜೆಪಿ ನಾಯಕರಿಗಾದ ಹಂಚಿಕೆ ಎಷ್ಟು? ಎಂದು ಪ್ರಶ್ನಿಸಿದೆ.
ಇಂಧನ ತೈಲಗಳಲ್ಲಿ ಏರಿದ ಸರ್ಕಾರದ ಆದಾಯ. 2014 = ರೂ. 75 ಸಾವಿರ ಕೋಟಿ, 2021 = ರೂ. 3.25 ಲಕ್ಷ ಕೋಟಿ. Right pointing backhand index ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಕುಸಿತ. 2014ರಲ್ಲಿ- 55, 2021ರಲ್ಲಿ - 101 ಸರ್ಕಾರದ ಆದಾಯ ಹೆಚ್ಚಿದಂತೆ, ಭಾರತದಲ್ಲಿ ಬಡತನವೂ ಹೆಚ್ಚುತ್ತಿದೆ. ಮೋದಿ ಸರ್ಕಾರದ ಆದಾಯವನ್ನು ಯಾರ ಜೇಬಿಗೆ ತುಂಬುತ್ತಿದ್ದಾರೆ? ಎಂದು ಕಾಂಗ್ರೆಸ್ ಆಕ್ರೋಶ ಹೊರಹಾಕಿದೆ.
ಟೆಲಿಪ್ರಾಂಪ್ಟರ್ ಇಲ್ಲದೆ ಮಾತೇ ಹೊರಡುವುದಿಲ್ಲ! ವಿದೇಶಾಂಗ ವ್ಯವಹಾರಗಳಲ್ಲಿ ಭಾಷಾಂತರಕಾರರಿಲ್ಲದೇ ಆಟವೇ ನಡೆಯುವುದಿಲ್ಲ! ವಿದ್ಯಾಭ್ಯಾಸ ಬಿಟ್ಟು ಭಿಕ್ಷೆ ಬೇಡಿದವನಿಗೆ ಆರ್ಥಿಕತೆಯ ಗಂಧಗಾಳಿಯೇ ತಿಳಿದಿಲ್ಲ! ಬಟ್ಟೆ ಶೋಕಿ, ಬಿಟ್ಟಿ ಪ್ರಚಾರ, ಸುಳ್ಳಿನ ಭಾಷಣಗಳೇ ಅವರ ಬಂಡವಾಳ! ಎಂದು ಆರೋಪಿಸಿದೆ.
-
ಟೆಲಿಪ್ರಾಂಪ್ಟರ್ ಇಲ್ಲದೆ ಮಾತೇ ಹೊರಡುವುದಿಲ್ಲ!
— Karnataka Congress (@INCKarnataka) October 18, 2021 " class="align-text-top noRightClick twitterSection" data="
ವಿದೇಶಾಂಗ ವ್ಯವಹಾರಗಳಲ್ಲಿ ಭಾಷಾಂತರಕಾರರಿಲ್ಲದೆ ಆಟವೇ ನಡೆಯುವುದಿಲ್ಲ!
ವಿದ್ಯಾಭ್ಯಾಸ ಬಿಟ್ಟು ಭಿಕ್ಷೆ ಬೇಡಿದವನಿಗೆ ಆರ್ಥಿಕತೆಯ ಗಂಧಗಾಳಿಯೇ ತಿಳಿದಿಲ್ಲ!
ಬಟ್ಟೆ ಶೋಕಿ, ಬಿಟ್ಟಿ ಪ್ರಚಾರ, ಸುಳ್ಳಿನ ಭಾಷಣಗಳೇ ಅವರ ಬಂಡವಾಳ!#ಹೆಬ್ಬೆಟ್‌ಗಿರಾಕಿಮೋದಿ
">ಟೆಲಿಪ್ರಾಂಪ್ಟರ್ ಇಲ್ಲದೆ ಮಾತೇ ಹೊರಡುವುದಿಲ್ಲ!
— Karnataka Congress (@INCKarnataka) October 18, 2021
ವಿದೇಶಾಂಗ ವ್ಯವಹಾರಗಳಲ್ಲಿ ಭಾಷಾಂತರಕಾರರಿಲ್ಲದೆ ಆಟವೇ ನಡೆಯುವುದಿಲ್ಲ!
ವಿದ್ಯಾಭ್ಯಾಸ ಬಿಟ್ಟು ಭಿಕ್ಷೆ ಬೇಡಿದವನಿಗೆ ಆರ್ಥಿಕತೆಯ ಗಂಧಗಾಳಿಯೇ ತಿಳಿದಿಲ್ಲ!
ಬಟ್ಟೆ ಶೋಕಿ, ಬಿಟ್ಟಿ ಪ್ರಚಾರ, ಸುಳ್ಳಿನ ಭಾಷಣಗಳೇ ಅವರ ಬಂಡವಾಳ!#ಹೆಬ್ಬೆಟ್ಗಿರಾಕಿಮೋದಿಟೆಲಿಪ್ರಾಂಪ್ಟರ್ ಇಲ್ಲದೆ ಮಾತೇ ಹೊರಡುವುದಿಲ್ಲ!
— Karnataka Congress (@INCKarnataka) October 18, 2021
ವಿದೇಶಾಂಗ ವ್ಯವಹಾರಗಳಲ್ಲಿ ಭಾಷಾಂತರಕಾರರಿಲ್ಲದೆ ಆಟವೇ ನಡೆಯುವುದಿಲ್ಲ!
ವಿದ್ಯಾಭ್ಯಾಸ ಬಿಟ್ಟು ಭಿಕ್ಷೆ ಬೇಡಿದವನಿಗೆ ಆರ್ಥಿಕತೆಯ ಗಂಧಗಾಳಿಯೇ ತಿಳಿದಿಲ್ಲ!
ಬಟ್ಟೆ ಶೋಕಿ, ಬಿಟ್ಟಿ ಪ್ರಚಾರ, ಸುಳ್ಳಿನ ಭಾಷಣಗಳೇ ಅವರ ಬಂಡವಾಳ!#ಹೆಬ್ಬೆಟ್‌ಗಿರಾಕಿಮೋದಿ
ಮೋದಿ ಅವರು ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ವಿಮಾನಗಳ ಮುಂದೆ ಬೈಕು, ಕಾರುಗಳಿಗೆ "ಮಾನ" ತಂದುಕೊಟ್ಟರು! ಬಹುಶಃ ಬಿಜೆಪಿಗರು "ಮೋದಿ ಹೈ ತೊ ಮುಮ್ಕಿನ್ ಹೆ" ಎನ್ನುವುದು ಇದಕ್ಕಾಗಿಯೇ ಇರಬಹುದು! ಹಾರಾಟಕ್ಕಿಂತ ಸಾಗಾಟವನ್ನು ದುಬಾರಿ ಮಾಡಿದ್ದಕ್ಕಾಗಿ #ThankYouModiji ಎನ್ನುವುದಿಲ್ಲವೇ ಬಿಜೆಪಿ? ಎಂದು ಕಿಡಿಕಾರಿದೆ.