ETV Bharat / city

ರಾಜ್ಯದಲ್ಲಿ ತಗ್ಗಿದ ಕೊರೊನಾ: ದಾಖಲೆಯ ಸಂಖ್ಯೆಯಲ್ಲಿ ಸೋಂಕಿತರು ಗುಣಮುಖ - ಕೊರೊನಾ ಸಾವು

ರಾಜ್ಯದಲ್ಲಿ ಕೋರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದೆ. ಜೊತೆಗೆ ಸೋಕಿನಿಂದ ಗುಣಮುಖರಾಗುವವರ ಸಂಖ್ಯೆ ಕೂಡ ಹೆಚ್ಚುತ್ತಿದೆ.

coron
coron
author img

By

Published : May 28, 2021, 9:08 PM IST

Updated : May 28, 2021, 9:14 PM IST

ಬೆಂಗಳೂರು: ರಾಜ್ಯದಲ್ಲಿಂದು ಮತ್ತೊಮ್ಮೆ‌‌ ಗುಣಮುಖರ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ. ಇಂದು ಒಂದೇ ದಿನ 52,253 ಸೋಂಕಿತರು ಕೊರೊನಾ ವಿರುದ್ಧ ಗೆದ್ದು ಬಂದಿದ್ದಾರೆ.

ಇನ್ನು ಸೋಂಕಿತರ ಸಂಖ್ಯೆಯು ಇಳಿಕೆಯಾಗಿದ್ದು, 22,823 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 25,46,821ಕ್ಕೆ ಏರಿಕೆ ಆಗಿದೆ. ಈವರೆಗೆ 21,46,621 ಜನರು ಡಿಸ್ಚಾರ್ಜ್ ಆಗಿದ್ದಾರೆ.

ಸದ್ಯ 3,72,373 ರಷ್ಟು ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಸೋಂಕಿತರ ಪ್ರಕರಣಗಳ ಶೇಕಡವಾರು 16.42 ರಷ್ಟು ಇದ್ದು, ಸಾವಿನ‌ ಶೇಕಡಾವಾರು ಪ್ರಮಾಣ 1.75 ರಷ್ಟು‌ ಇದೆ.‌ ಕೋವಿಡ್​​ಗೆ 401 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 27,806 ಕ್ಕೆ ಏರಿದೆ. ಯುಕೆಯಿಂದ 147 ಅಂತಾರಾಷ್ಟ್ರೀಯ ಪ್ರಯಾಣಿಕರು ಆಗಮಿಸಿದ್ದಾರೆ.

Last Updated : May 28, 2021, 9:14 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.