ಬೆಂಗಳೂರು : ರಾಜ್ಯದಲ್ಲಿಂದು 1,08,868 ಜನರಿಗೆ ಕೊರೊನಾ ತಪಾಸಣೆ ನಡೆಸಲಾಗಿದೆ. ಇದರಲ್ಲಿ 347 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 29,88,041ಕ್ಕೆ ಏರಿದೆ.
ಇಂದು 255 ಸೋಂಕಿತರು ಗುಣಮುಖರಾಗಿದ್ದಾರೆ. ಈವರೆಗೆ 29,41,233 ಜನರು ಡಿಸ್ಚಾರ್ಜ್ ಆಗಿದ್ದಾರೆ. ಇತ್ತ ಸಕ್ರಿಯ ಪ್ರಕರಣಗಳು 8708 ರಷ್ಟು ಇವೆ. 10 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 38,071ಕ್ಕೆ ಏರಿದೆ. ಈ ಮೂಲಕ ಸಾವಿನ ಶೇಕಡಾವಾರು ಶೇ.2.88ರಷ್ಟಿದೆ.
ಬೆಂಗಳೂರಿನಲ್ಲಿ 166 ಜನರಿಗೆ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 12,51,735ಕ್ಕೆ ಏರಿದೆ. ಇನ್ನು, 100 ಜನರು ಗುಣಮುಖರಾಗಿದ್ದಾರೆ. 12,28,855 ಜನರು ಡಿಸ್ಚಾರ್ಜ್ ಆಗಿದ್ದಾರೆ. 4 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 16,274ಕ್ಕೆ ಏರಿದೆ. ಸದ್ಯ ಸಕ್ರಿಯ 6605 ಪ್ರಕರಣಗಳು ಇವೆ.
ರೂಪಾಂತರಿ ವೈರಸ್ ಅಪಡೇಟ್ಸ್ : ಡೆಲ್ಟಾ ವೈರಸ್ 19 ಜನರಲ್ಲಿ ಪತ್ತೆಯಾಗಿದ್ದು, ಈ ಮೂಲಕ 1,698ಕ್ಕೆ ಏರಿಕೆ ಆಗಿದೆ. ಡೆಲ್ಟಾ ಸಬ್ ಲೈನ್ ಏಜ್ 44 ಜನರಲ್ಲಿ ಪತ್ತೆಯಾಗಿದ್ದು, 300ಕ್ಕೆ ಏರಿಕೆ ಆಗಿದೆ.
1) ಡೆಲ್ಟಾ ( Delta/B.617.2) - 1698
2) ಅಲ್ಪಾ(Alpha/B.1.1.7) - 155
3) ಕಪ್ಪಾ (Kappa/B.1.617) 160
4) ಬೇಟಾ ವೈರಸ್ (BETA/B.1.351) - 8
5) ಡೆಲ್ಟಾ ಪ್ಲಸ್(Delta plus/B.1.617.2.1(AY.1) - 4
6) ಈಟಾ (ETA/B.1.525) - 1
7) ಡೆಲ್ಟಾ ಸಬ್ ಲೈನ್ ಏಜ್ AY.4 - 300
8) ಡೆಲ್ಟಾ ಸಬ್ ಲೈನ್ ಏಜ್ AY .12 - 15
-
Today's Media Bulletin 30/10/2021
— K'taka Health Dept (@DHFWKA) October 30, 2021 " class="align-text-top noRightClick twitterSection" data="
Please click on the link below to view bulletin.https://t.co/Z6iFusJosP @PMOIndia @MoHFW_INDIA @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/zejKO8WWiN
">Today's Media Bulletin 30/10/2021
— K'taka Health Dept (@DHFWKA) October 30, 2021
Please click on the link below to view bulletin.https://t.co/Z6iFusJosP @PMOIndia @MoHFW_INDIA @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/zejKO8WWiNToday's Media Bulletin 30/10/2021
— K'taka Health Dept (@DHFWKA) October 30, 2021
Please click on the link below to view bulletin.https://t.co/Z6iFusJosP @PMOIndia @MoHFW_INDIA @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/zejKO8WWiN