ETV Bharat / city

ರಾಜ್ಯದಲ್ಲಿಂದು 428 ಮಂದಿಗೆ ಕೊರೊನಾ ದೃಢ: 3 ಸೋಂಕಿತರು ಬಲಿ - ಕೊರೊನಾದಿಂದ ಸಾವನ್ನಪ್ಪಿದವರ ಪ್ರಮಾಣ

ಇಂದು 760 ಮಂದಿ ಗುಣಮುಖರಾಗಿದ್ದು, ಇದುವರೆಗೆ 9,18,859 ಜನರು ಡಿಸ್ಚಾರ್ಜ್​ ಆಗಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳು 6,298 ಇದ್ದು, 147 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.‌

Karnataka Covid-19 Update
ಕರ್ನಾಟಕ ಕೊರೊನಾ
author img

By

Published : Jan 27, 2021, 8:34 PM IST

Updated : Jan 27, 2021, 8:51 PM IST

ಬೆಂಗಳೂರು: ರಾಜ್ಯದಲ್ಲಿಂದು 428 ಮಂದಿಗೆ ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 9,37,383ಕ್ಕೆ ಏರಿಕೆಯಾಗಿದೆ. ಮೂವರು ಸೋಂಕಿತರು ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಸಾವನ್ನಪ್ಪಿದವರ ಒಟ್ಟು ಸಂಖ್ಯೆ 12,207ಕ್ಕೆ ಏರಿದೆ.‌

ಇಂದು 760 ಮಂದಿ ಗುಣಮುಖರಾಗಿದ್ದು, ಇದುವರೆಗೆ 9,18,859 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳು 6,298 ಇದ್ದು, 147 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.‌

ಇದನ್ನೂ ಓದಿ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದ ಬಾಂಗ್ಲಾ ಸೈನಿಕರು

ಸೋಂಕಿಗೆ ಒಳಗಾಗುವವರ ಪ್ರಮಾಣ ಶೇಕಡಾ 0.72ರಷ್ಟಿದ್ದರೆ, ಕೊರೊನಾದಿಂದ ಸಾವನ್ನಪ್ಪುವವರ ಪ್ರಮಾಣ ಶೇಕಡಾ 0.70ರಷ್ಟಿದೆ. ಇಂಗ್ಲೆಂಡಿನಿಂದ ಸುಮಾರು 264 ಪ್ರಯಾಣಿಕರು ಇಂದು ರಾಜ್ಯಕ್ಕೆ ಬಂದಿದ್ದು, ತಪಾಸಣೆಗೆ ಒಳಪಟ್ಟಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ 227 ಮಂದಿಗೆ ಸೋಂಕು

ನಗರದಲ್ಲಿಂದು 227 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು, ಓರ್ವ ಸೋಂಕಿತ ಮೃತಪಟ್ಟಿದ್ದಾನೆ. ಇಂದು 478 ಮಂದಿ ಗುಣಮುಖರಾಗಿದ್ದು, 4,012 ಸಕ್ರಿಯ ಪ್ರಕರಣಗಳಿವೆ. ಒಟ್ಟು ಸೋಂಕಿತರ ಸಂಖ್ಯೆ 3,97,836ಕ್ಕೆ ಏರಿಕೆಯಾಗಿದೆ.

Last Updated : Jan 27, 2021, 8:51 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.