ETV Bharat / city

ರಾಜ್ಯದಲ್ಲಿಂದು 224 ಮಂದಿಗೆ ಕೋವಿಡ್ ಸೋಂಕು, ಐವರು ಬಲಿ - ಕೋವಿಡ್ ಅಪ್​ಡೇಟ್

ಕರ್ನಾಟಕದಲ್ಲಿ ಇಂದಿನ ಕೊರೊನಾ ವರದಿ ಇಂತಿದೆ.

corona
corona
author img

By

Published : Nov 6, 2021, 8:06 PM IST

ಬೆಂಗಳೂರು: ರಾಜ್ಯದಲ್ಲಿಂದು 59,144 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 224 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 29,89,713ಕ್ಕೆ ಏರಿಕೆ ಆಗಿದೆ.

ಇಂದು 317 ಮಂದಿ ಡಿಸ್ಚಾರ್ಜ್ ಆಗಿದ್ದು, ಈ ಮೂಲಕ ಒಟ್ಟು 29,43,487 ಜನ ಗುಣಮುಖರಾಗಿದ್ದಾರೆ. ಐವರು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 38,107 ಕ್ಕೆ ಏರಿಕೆ ಆಗಿದೆ. ಸದ್ಯ 8,090 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರ ಪ್ರಮಾಣ ಶೇ.0.37 ರಷ್ಟಿದೆ. ಸಾವಿನ ಪ್ರಮಾಣ ಶೇ.2.23 ರಷ್ಟಿದೆ. ಇನ್ನು ವಿಮಾನ ನಿಲ್ದಾಣದಿಂದ 7166 ಪ್ರಯಾಣಿಕರು ಕೋವಿಡ್ ತಪಾಸಣೆಗೆ ಒಳಪಟ್ಟಿದ್ದರೆ, 682 ಪ್ರಯಾಣಿಕರು ಯುಕೆಯಿಂದ ಆಗಮಿಸಿದ್ದಾರೆ.

ರಾಜಧಾನಿ ಬೆಂಗಳೂರಲ್ಲಿ 148 ಮಂದಿಗೆ ಇಂದು ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 12,52,680ಕ್ಕೆ ಏರಿದೆ. 163 ಜನರು ಗುಣಮುಖರಾಗಿದ್ದು, 12,30,020 ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ. ಇಂದು ಬೆಂಗಳೂರಿನಲ್ಲಿ ಸಾವಿನ ಯಾವುದೇ ವರದಿಯಾಗಿಲ್ಲ. ಸದ್ಯ ಸಕ್ರಿಯ 6366 ಪ್ರಕರಣಗಳು ಇವೆ.

ರೂಪಾಂತರಿ ಅಪ್‌ಡೇಟ್:
ಅಲ್ಫಾ - 155
ಬೆಟಾ - 08
ಡೆಲ್ಟಾ - 1698
ಡೆಲ್ಟಾ ಪ್ಲಸ್ - 04
ಡೆಲ್ಟಾ ಸಬ್ ಲೈನ್ಏಜ್ - 256
ಡೆಲ್ಟಾ ಸಬ್ ಲೈನ್ಏಜ್ AY.12H - 15
ಕಪ್ಪಾ - 160
ಈಟಾ - 01

ETV Bharat Logo

Copyright © 2024 Ushodaya Enterprises Pvt. Ltd., All Rights Reserved.