ಬೆಂಗಳೂರು: ರಾಜ್ಯದಲ್ಲಿಂದು 224 ಜನರಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಐವರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇಂದು 379 ಮಂದಿ ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 6707 ಇದೆ.
ಈವರೆಗೆ ಒಟ್ಟು 29,49,083 ಮಂದಿ ಬಿಡುಗಡೆಯಾಗಿದ್ದಾರೆ. ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 29,94,001 ಗೆ ಏರಿಕೆಯಾಗಿದೆ. ಮೃತಪಟ್ಟವರ ಸಂಖ್ಯೆ 38,182 ಕ್ಕೆ ಏರಿಕೆಯಾಗಿದೆ.
ಬೆಂಗಳೂರಲ್ಲಿ ಇಂದು 122 ಜನರಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಒಬ್ಬರು ಮೃತಪಟ್ಟಿದ್ದಾರೆ. 5430 ಸಕ್ರಿಯ ಪ್ರಕರಣಗಳಿವೆ.
-
ಇಂದಿನ 23/11/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/EV8RqfNRR2
— K'taka Health Dept (@DHFWKA) November 23, 2021 " class="align-text-top noRightClick twitterSection" data="
@CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/1bRcgo52Hz
">ಇಂದಿನ 23/11/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/EV8RqfNRR2
— K'taka Health Dept (@DHFWKA) November 23, 2021
@CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/1bRcgo52Hzಇಂದಿನ 23/11/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/EV8RqfNRR2
— K'taka Health Dept (@DHFWKA) November 23, 2021
@CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/1bRcgo52Hz
ಇದನ್ನೂ ಓದಿ: ರಾಜಕೀಯಕ್ಕೆ ಬರುವಂತೆ ಪುನೀತ್‌ಗೆ ಪ್ರಧಾನಿ ಮೋದಿಯಿಂದಲೇ ಆಹ್ವಾನ ಬಂದಿತ್ತಂತೆ: ಅಪ್ಪು ಗೆಳೆಯನ ಹೇಳಿಕೆ