ಬೆಂಗಳೂರು : ರಾಜ್ಯದಲ್ಲಿಂದು 1,01,119 ಮಂದಿಗೆ ಕೋವಿಡ್ (Karnataka COVID) ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 245 ಮಂದಿಗೆ (corona cases) ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 29,91,614ಕ್ಕೆ ಏರಿಕೆ ಆಗಿದೆ. ಇತ್ತ 251 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 29,45,415 ಮಂದಿ ಗುಣಮುಖರಾಗಿದ್ದಾರೆ.
ಇಂದು ಮೂವರು ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 38,143ಕ್ಕೆ ಏರಿದೆ. ಸದ್ಯ 8,027ರಷ್ಟು ಸಕ್ರಿಯ ಪ್ರಕರಣಗಳಿವೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ.0.24 ರಷ್ಟಿದ್ದರೆ, ಸಾವಿನ ಪ್ರಮಾಣ ಶೇ.1.22 ರಷ್ಟಿದೆ. ವಿಮಾನ ನಿಲ್ದಾಣದಲ್ಲಿ 1,341 ಪ್ರಯಾಣಿಕರು ತಪಾಸಣೆಗೆ ಒಳಪಟ್ಟಿದ್ದು, 339 ಪ್ರಯಾಣಿಕರು ಯುಕೆಯಿಂದ ಆಗಮಿಸಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ 154 ಮಂದಿಗೆ (Bengaluru covid) ಸೋಂಕು ದೃಢಪಟ್ಟಿದೆ. ಸೋಂಕಿತರ ಸಂಖ್ಯೆ 12,53,823ಕ್ಕೆ ಏರಿದೆ. 160 ಜನರು ಗುಣಮುಖರಾಗಿದ್ದು, 12,30,875 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಮೂವರು ಸೋಂಕಿತರು ಮೃತಪಟ್ಟಿದ್ದು, ಈ ಮೂಲಕ ಸಾವಿನ ಸಂಖ್ಯೆ 16,310ಕ್ಕೆ ಏರಿದೆ. ಸದ್ಯ 6637 ಸಕ್ರಿಯ ಪ್ರಕರಣಗಳಿವೆ.
-
Today's Media Bulletin 13/11/2021
— K'taka Health Dept (@DHFWKA) November 13, 2021 " class="align-text-top noRightClick twitterSection" data="
Please click on the link below to view bulletin.https://t.co/KZAp1awzMG @PMOIndia @MoHFW_INDIA @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/EZhUw0O6mq
">Today's Media Bulletin 13/11/2021
— K'taka Health Dept (@DHFWKA) November 13, 2021
Please click on the link below to view bulletin.https://t.co/KZAp1awzMG @PMOIndia @MoHFW_INDIA @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/EZhUw0O6mqToday's Media Bulletin 13/11/2021