ಬೆಂಗಳೂರು: ರಾಜ್ಯದಲ್ಲಿಂದು 1,12,658 ಜನರಿಗೆ ಕೊರೊನಾ ತಪಾಸಣೆ ನಡೆಸಲಾಗಿದ್ದು, ಇದರಲ್ಲಿ 381 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 29,87,694 ಕ್ಕೆ ಏರಿಕೆ ಆಗಿದೆ.
ಇಂದು 305 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 29,40,978 ಜನರು ಡಿಸ್ಚಾರ್ಜ್ ಆಗಿದ್ದಾರೆ. ಇತ್ತ ಸಕ್ರಿಯ ಪ್ರಕರಣಗಳು 8,626 ಇದ್ದು, ಪಾಸಿಟಿವಿಟಿ ದರ ಶೇ.0.33 ರಷ್ಟಿದೆ. 7 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 38,061 ಕ್ಕೆ ಏರಿದೆ. ಈ ಮೂಲಕ ಸಾವಿನ ಶೇಕಡಾವಾರು ಶೇ.1.83 ರಷ್ಟಿದೆ.
ಬೆಂಗಳೂರಲ್ಲಿ 179 ಜನರಿಗೆ ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 12,51,569 ಕ್ಕೆ ಏರಿದೆ. ಇನ್ನು 125 ಜನರು ಗುಣಮುಖರಾಗಿದ್ದು, 12,28,755 ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ. ಇಂದು 4 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 16,270 ರಷ್ಟಿದೆ. ಸದ್ಯ 6543 ಸಕ್ರಿಯ ಪ್ರಕರಣಗಳು ಇವೆ.
ರೂಪಾಂತರಿ ವೈರಸ್ ಅಪಡೇಟ್ಸ್:
1) ಡೆಲ್ಟಾ ( Delta/B.617.2) - 1679
2) ಅಲ್ಪಾ(Alpha/B.1.1.7) - 155
3) ಕಪ್ಪಾ (Kappa/B.1.617) - 160
4) ಬೇಟಾ ವೈರಸ್ (BETA/B.1.351) - 8
5) ಡೆಲ್ಟಾ ಪ್ಲಸ್(Delta plus/B.1.617.2.1(AY.1) - 4 ಮಂದಿ
6) ಈಟಾ (ETA/B.1.525) - 1
7) ಡೆಲ್ಟಾ ಸಬ್ ಲೈನ್ ಏಜ್ AY.4 - 256
8) ಡೆಲ್ಟಾ ಸಬ್ ಲೈನ್ ಏಜ್ AY .12 - 15
-
Today's Media Bulletin 29/10/2021
— K'taka Health Dept (@DHFWKA) October 29, 2021 " class="align-text-top noRightClick twitterSection" data="
Please click on the link below to view bulletin.https://t.co/7omadkGaET @PMOIndia @MoHFW_INDIA @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/KMZ9xAtNEA
">Today's Media Bulletin 29/10/2021
— K'taka Health Dept (@DHFWKA) October 29, 2021
Please click on the link below to view bulletin.https://t.co/7omadkGaET @PMOIndia @MoHFW_INDIA @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/KMZ9xAtNEAToday's Media Bulletin 29/10/2021