ETV Bharat / city

ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ, 24 ಸೋಂಕಿತರ ಸಾವು - ಕೊರೊನಾ ಅಪ್​ಡೇಟ್

ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿವೆ. ಇಂದು 677 ಹೊಸಗಳು ಪತ್ತೆಯಾಗಿವೆ. 24 ಸೋಂಕಿತರು ಮೃತಪಟ್ಟಿದ್ದಾರೆ.

COVID
COVID
author img

By

Published : Sep 20, 2021, 7:17 PM IST

ಬೆಂಗಳೂರು: ರಾಜ್ಯದಲ್ಲಿಂದು 1,12,160 ಜನರಿಗೆ ಕೊರೊನಾ ತಪಾಸಣೆ ನಡೆಸಲಾಗಿದ್ದು, ಇದರಲ್ಲಿ 677 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 29,68,543 ಕ್ಕೆ ಏರಿಕೆ ಕಂಡಿದೆ.

ಸದ್ಯ ಪಾಸಿಟಿವಿಟಿ ದರ ಶೇ.0.60 ರಷ್ಟಿದೆ. ಇನ್ನು1678 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 29,16,530 ಜನರು ಡಿಸ್ಚಾರ್ಜ್ ಆಗಿದ್ದಾರೆ. ಇತ್ತ 14,358 ರಷ್ಟು ಸಕ್ರಿಯ ಪ್ರಕರಣಗಳು ಇವೆ.

24 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 37,627 ಕ್ಕೆ ಏರಿದೆ. ಈ ಮೂಲಕ ಸಾವಿನ ಶೇಕಡಾವಾರು 3.54 ರಷ್ಟಿದೆ. ವಿಮಾನ ನಿಲ್ದಾಣದಿಂದ 2469 ಪ್ರಯಾಣಿಕರು ಆಗಮಿಸಿದ್ದು, ಯುಕೆಯಿಂದ 426 ಅಂತಾರಾಷ್ಟ್ರೀಯ ಪ್ರಯಾಣಿಕರು ಆಗಮಿಸಿದ್ದಾರೆ.

ರೂಪಾಂತರಿ ವೈರಸ್ ಅಪ್​​ಡೇಟ್ಸ್

1) ಡೆಲ್ಟಾ ( Delta/B.617.2) - 1653
2)ಅಲ್ಪಾ (Alpha/B.1.1.7) - 155
3) ಕಪ್ಪಾ (Kappa/B.1.617) - 160
4) ಬೆಟಾ ವೈರಸ್ (BETA/B.1.351) - 8
5) ಡೆಲ್ಟಾ ಪ್ಲಸ್ (Delta plus/B.1.617.2.1(AY.1) - 4 ಮಂದಿ
6) ಈಟಾ (ETA/B.1.525) - 1
7) ಡೆಲ್ಟಾ ಸಬ್ ಲೈನ್ ಏಜ್ AY.4 - 202
8) ಡೆಲ್ಟಾ ಸಬ್ ಲೈನ್ ಏಜ್ AY .12 - 14

ETV Bharat Logo

Copyright © 2025 Ushodaya Enterprises Pvt. Ltd., All Rights Reserved.