ETV Bharat / city

COVID Report: ರಾಜ್ಯದಲ್ಲಿಂದು 365 ಹೊಸ ಕೇಸ್, 8 ಸೋಂಕಿತರ ಸಾವು

ಕರ್ನಾಟಕದಲ್ಲಿ ಇಂದು 365 ಜನರಿಗೆ ಕೊರೊನಾ ದೃಢಪಟ್ಟಿದ್ದು, 8 ಸೋಂಕಿತರು ಮೃತಪಟ್ಟಿದ್ದಾರೆ.

covid
covid
author img

By

Published : Oct 21, 2021, 7:40 PM IST

ಬೆಂಗಳೂರು: ರಾಜ್ಯದಲ್ಲಿಂದು 365 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.‌ 8 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ. ಇಂದು 443 ಮಂದಿ ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಸದ್ಯ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 8,988 ಇದೆ. ಈವರೆಗೆ ಒಟ್ಟು 29,37,848 ಮಂದಿ ಬಿಡುಗಡೆಯಾಗಿದ್ದಾರೆ. ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 29,84,849 ಕ್ಕೆ ಏರಿಕೆಯಾಗಿದೆ. ಮೃತಪಟ್ಟವರ ಸಂಖ್ಯೆ 37,984 ಕ್ಕೆ ಏರಿಕೆಯಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಲ್ಲಿ ಇಂದು 210 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದ್ದು, ನಾಲ್ವರು ಮೃತಪಟ್ಟಿದ್ದಾರೆ. 6,746 ಸಕ್ರಿಯ ಪ್ರಕರಣಗಳಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.