ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಇಂದು 1,39,090 ಜನರಿಗೆ ಕೊರೊನಾ ತಪಾಸಣೆ ನಡೆಸಲಾಗಿದೆ. ಇದರಲ್ಲಿ 973 ಮಂದಿಗೆ ಮಾತ್ರ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 29,56,137ಕ್ಕೆ ಏರಿಕೆ ಕಂಡಿದೆ.
ಪಾಸಿಟಿವಿಟಿ ದರ ಶೇ.0.69 ರಷ್ಟಿದೆ. ಇಂದು 1071 ಸೋಂಕಿತರು ಗುಣಮುಖರಾಗಿದ್ದಾರೆ. ಈವರೆಗೆ ಒಟ್ಟು 29,01,299 ಜನರು ಡಿಸ್ಚಾರ್ಜ್ ಆಗಿದ್ದಾರೆ. ಇತ್ತ ಸಕ್ರಿಯ ಪ್ರಕರಣಗಳು 17,386 ರಷ್ಟಿವೆ. 17 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 37,426ಕ್ಕೆ ಏರಿದೆ. ಸಾವಿನ ಶೇಕಡಾವಾರು 1.74 ರಷ್ಟಿದೆ.
-
ಇಂದಿನ 06/09/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/tUMYXfTAu4 @CMofKarnataka @BSBommai @mla_sudhakar @BBMPCOMM @mysurucitycorp @mangalurucorp @WFRising @DDChandanaNews @AIRBENGALURU1 @KarnatakaVarthe @PIBBengaluru pic.twitter.com/34uIdLGNsw
— K'taka Health Dept (@DHFWKA) September 6, 2021 " class="align-text-top noRightClick twitterSection" data="
">ಇಂದಿನ 06/09/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/tUMYXfTAu4 @CMofKarnataka @BSBommai @mla_sudhakar @BBMPCOMM @mysurucitycorp @mangalurucorp @WFRising @DDChandanaNews @AIRBENGALURU1 @KarnatakaVarthe @PIBBengaluru pic.twitter.com/34uIdLGNsw
— K'taka Health Dept (@DHFWKA) September 6, 2021ಇಂದಿನ 06/09/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/tUMYXfTAu4 @CMofKarnataka @BSBommai @mla_sudhakar @BBMPCOMM @mysurucitycorp @mangalurucorp @WFRising @DDChandanaNews @AIRBENGALURU1 @KarnatakaVarthe @PIBBengaluru pic.twitter.com/34uIdLGNsw
— K'taka Health Dept (@DHFWKA) September 6, 2021