ETV Bharat / city

Karnataka COVID update: 24 ಸಾವಿರ ಮಂದಿಗೆ ಕೋವಿಡ್.. 476 ಸೋಂಕಿತರು ಬಲಿ - ಕೊರೊನಾ ಸಾವು ಅಪ್​ಡೇಟ್

ಲಾಕ್​ಡೌನ್ ಬಳಿಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗಿದ್ದು, ಇಂದು 24 ಸಾವಿರ ಮಂದಿಗೆ ಕೊರೊನಾ ದೃಢಪಟ್ಟಿದ್ದರೆ, 476 ಜನರು ಸಾವನ್ನಪ್ಪಿದ್ದಾರೆ.

corona
corona
author img

By

Published : May 27, 2021, 8:17 PM IST

ಬೆಂಗಳೂರು: ರಾಜ್ಯದಲ್ಲಿಂದು 24,214 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, 476 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಇಂದು 31,459 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ 20,94,369 ಮಂದಿ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಸದ್ಯ 4,02,203 ಸಕ್ರಿಯ ಪ್ರಕರಣಗಳಿವೆ. ಒಟ್ಟು ಸೋಂಕಿತರ ಸಂಖ್ಯೆ 25,23,998 ಕ್ಕೆ ಏರಿಕೆಯಾಗಿದ್ದು, ಈವರೆಗೆ 27,405 ಜನ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.

ಬೆಂಗಳೂರು ನಗರದಲ್ಲಿ 5,949 ಜನರಲ್ಲಿ ಕೋವಿಡ್ ದೃಢಪಟ್ಟಿದ್ದು, 273 ಜನ ಮೃತಪಟ್ಟಿದ್ದಾರೆ. ಬಾಗಲಕೋಟೆಯಲ್ಲಿ 214, ಬಳ್ಳಾರಿಯಲ್ಲಿ 725 , ಬೆಳಗಾವಿ 1147, ಬೆಂ.ಗ್ರಾಮಾಂತರ 623, ಬೀದರ್ 60, ಚಾಮರಾಜನಗರ 380, ಚಿಕ್ಕಬಳ್ಳಾಪುರ 238, ಚಿಕ್ಕಮಗಳೂರು 715, ಚಿತ್ರದುರ್ಗ 710, ದ.ಕನ್ನಡ 555, ದಾವಣಗೆರೆ 806, ಧಾರವಾಡ 677, ಗದಗ 370, ಹಾಸನ 1505 ಹಾವೇರಿ 159, ಕಲಬುರಗಿ 153, ಕೊಡಗು 337, ಕೋಲಾರ 591, ಕೊಪ್ಪಳ 495, ಮಂಡ್ಯ 755, ಮೈಸೂರು 2240, ರಾಯಚೂರು 445, ರಾಮನಗರ 263, ಶಿವಮೊಗ್ಗ 822, ತುಮಕೂರು 1219, ಉಡುಪಿ 905, ಉ.ಕನ್ನಡ 659, ವಿಜಯಪುರ 306, ಯಾದಗಿರಿಯಲ್ಲಿ 190 ಜನರಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.