ETV Bharat / city

COVID ಬುಲೆಟಿನ್: ರಾಜ್ಯದಲ್ಲಿಂದು 11 ಸಾವಿರ ಹೊಸ ಕೇಸ್​ ಪತ್ತೆ, 194 ಸೋಂಕಿತರು ಸಾವು

ರಾಜ್ಯದಲ್ಲಿ ಇಂದು ಕೂಡ ಕೊರೊನಾ ಕೇಸ್​ಗಳ ಸಂಖ್ಯೆ ಕಡಿಮೆಯಾಗಿದೆ. ಇಂದು 11 ಸಾವಿರ ಪಾಸಿಟಿವ್ ಕೇಸ್​ ಪತ್ತೆಯಾಗಿದ್ದು, 194 ಸೋಂಕಿತರು ಮೃತಪಟ್ಟಿದ್ದಾರೆ.

covid
covid
author img

By

Published : Jun 10, 2021, 8:37 PM IST

ಬೆಂಗಳೂರು: ರಾಜ್ಯದಲ್ಲಿಂದು 11,042 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, 194 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 15,721 ಜನ ಆಸ್ಪತ್ರೆಯಿಂದ ಇಂದು ಬಿಡುಗಡೆಯಾಗಿದ್ದು, ಈವರೆಗೆ 24,96,132 ಮಂದಿ ಚೇತರಿಸಿಕೊಂಡಿದ್ದಾರೆ.

ರಾಜ್ಯದಲ್ಲಿ 2,10,652 ಸಕ್ರಿಯ ಪ್ರಕರಣಗಳಿವೆ. ಒಟ್ಟು ಸೋಂಕಿತರ ಸಂಖ್ಯೆ 27,39,290 ಕ್ಕೆ ಏರಿಕೆಯಾಗಿದ್ದು, ಈವರೆಗೆ 32,485 ಜನ ಸೋಂಕಿಗೆ ಬಲಿಯಾಗಿದ್ದಾರೆ.

ಬೆಂಗಳೂರು ಕೊರೊನಾ ಬುಲೆಟಿನ್:

ಬೆಂಗಳೂರು ನಗರದಲ್ಲಿ 2,191 ಜನರಲ್ಲಿ ಕೋವಿಡ್ ದೃಢಪಟ್ಟಿದ್ದು, 745 ಜನ ಮೃತಪಟ್ಟಿದ್ದಾರೆ. ಬಾಗಲಕೋಟೆಯಲ್ಲಿ 72, ಬಳ್ಳಾರಿಯಲ್ಲಿ 293, ಬೆಳಗಾವಿ 439, ಬೆಂ.ಗ್ರಾಮಾಂತರ 264, ಬೀದರ್ 20, ಚಾಮರಾಜನಗರ 274, ಚಿಕ್ಕಬಳ್ಳಾಪುರ 280, ಚಿಕ್ಕಮಗಳೂರು 397, ಚಿತ್ರದುರ್ಗ 349, ದ.ಕನ್ನಡ 580, ದಾವಣಗೆರೆ 313, ಧಾರವಾಡ 261, ಗದಗ 90, ಹಾಸನ 776, ಹಾವೇರಿ 67, ಕಲಬುರಗಿ 58, ಕೊಡಗು 279, ಕೋಲಾರ 247, ಕೊಪ್ಪಳ 161, ಮಂಡ್ಯ 448, ಮೈಸೂರು 1011, ರಾಯಚೂರು 115, ರಾಮನಗರ 59, ಶಿವಮೊಗ್ಗ 521, ತುಮಕೂರು 571, ಉಡುಪಿ 291, ಉ.ಕನ್ನಡ 426, ವಿಜಯಪುರ 174, ಯಾದಗಿರಿಯಲ್ಲಿ 15 ಜನರಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.