ETV Bharat / city

ರಾಜ್ಯದಲ್ಲಿಂದು 277 ಮಂದಿಗೆ ಕೋವಿಡ್.. 7 ಸೋಂಕಿತರ ಸಾವು

ಕರ್ನಾಟಕದ ಇಂದಿನ ಕೋವಿಡ್ ವರದಿ..

corona
corona
author img

By

Published : Oct 26, 2021, 7:28 PM IST

ಬೆಂಗಳೂರು: ರಾಜ್ಯದಲ್ಲಿಂದು 75,283 ಜನರಿಗೆ ಕೊರೊನಾ ತಪಾಸಣೆ ನಡೆಸಲಾಗಿದ್ದು, ಇದರಲ್ಲಿ 277 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 29,86,553 ಕ್ಕೆ ಏರಿಕೆ ಕಂಡಿದೆ.

ಪಾಸಿಟಿವಿಟಿ ದರ ಶೇ.0.36 ರಷ್ಟಿದೆ. ಇನ್ನು 343 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 29,39,990 ಜನರು ಡಿಸ್ಚಾರ್ಜ್ ಆಗಿದ್ದಾರೆ. ಇತ್ತ ಸಕ್ರಿಯ ಪ್ರಕರಣಗಳು 8,510 ರಷ್ಟು ಇವೆ. 7 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 38,024 ಕ್ಕೆ ಏರಿದೆ.

ಸಾವಿನ ಶೇಕಡಾವಾರು ಶೇ.2.52ರಷ್ಟಿದೆ. ವಿಮಾನ ನಿಲ್ದಾಣದಿಂದ 7,343 ಪ್ರಯಾಣಿಕರು ಆಗಮಿಸಿದ್ದು, ಕೋವಿಡ್ ತಪಾಸಣೆ ಮಾಡಲಾಗಿದೆ. 878 ಪ್ರಯಾಣಿಕರು ಯುಕೆಯಿಂದ ಆಗಮಿಸಿದ್ದಾರೆ.

ಬೆಂಗಳೂರಲ್ಲಿ ಇಂದು 169 ಜನರಿಗೆ ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 12,51,013 ಕ್ಕೆ ಏರಿಕೆ ಆಗಿದೆ. ಇನ್ನು 123 ಜನರು ಗುಣಮುಖರಾಗಿದ್ದು, 12,28,295 ಜನರು ಡಿಸ್ಚಾರ್ಜ್ ಆಗಿದ್ದಾರೆ. 3 ಸೋಂಕಿತರು ಮೃತರಾಗಿದ್ದಾರೆ. ಸದ್ಯ 6464 ಸಕ್ರಿಯ ಪ್ರಕರಣಗಳು ಇವೆ.

ರೂಪಾಂತರಿ ವೈರಸ್ ಅಪಡೇಟ್ಸ್

1) ಡೆಲ್ಟಾ ( Delta/B.617.2) - 1679
2) ಅಲ್ಪಾ(Alpha/B.1.1.7) - 155
3) ಕಪ್ಪಾ (Kappa/B.1.617) - 160
4) ಬೇಟಾ ವೈರಸ್ (BETA/B.1.351) - 8
5) ಡೆಲ್ಟಾ ಪ್ಲಸ್(Delta plus/B.1.617.2.1(AY.1) - 4
6) ಈಟಾ (ETA/B.1.525) - 1
7) ಡೆಲ್ಟಾ ಸಬ್ ಲೈನ್ ಏಜ್ AY.4 - 256
8) ಡೆಲ್ಟಾ ಸಬ್ ಲೈನ್ ಏಜ್ AY .12- 15

(ಕೊರೊನಾ ರೂಪಾಂತರಿ AY 4.2 ಕುರಿತು ಟಾಸ್ಕ್ ಫೋರ್ಸ್ ಟೀಂ ಸಲಹೆ ಬಂದರೆ ನಿರ್ಬಂಧ ಹೇರಿಕೆ: ಆಯುಕ್ತ ರಂದೀಪ್)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.