ETV Bharat / city

ರಾಜ್ಯದಲ್ಲಿಂದು 1,238 ಮಂದಿಗೆ ಸೋಂಕು ದೃಢ; 12 ಮಂದಿ ಬಲಿ - ಕೊರೊನಾ ಸೋಂಕು ಸುದ್ದಿ

ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ 92,478, ದ್ವಿತೀಯ ಸಂಪರ್ಕದಲ್ಲಿ 1,04,201 ಜನರು ಇದ್ದಾರೆ. ವಿಮಾನ ನಿಲ್ದಾಣದಿಂದ 2,090 ಪ್ರಯಾಣಿಕರು ತಪಾಸಣೆಗೊಳಪಟ್ಟಿದ್ದಾರೆ..

covid
ಕೊರೊನಾ
author img

By

Published : Dec 10, 2020, 9:27 PM IST

ಬೆಂಗಳೂರು : ರಾಜ್ಯದಲ್ಲಿಂದು 1,238 ಜನರಿಗೆ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,97,801ಕ್ಕೆ ಏರಿಕೆ ಆಗಿದೆ. ಕೊರೊನಾಗೆ ಇಂದು 12 ಮಂದಿ ಬಲಿಯಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ 11,912ಕ್ಕೆ ಏರಿದೆ.

19 ಸೋಂಕಿತರು ಅನ್ಯ ಕಾರಣಕ್ಕೆ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಸೋಂಕಿತರ ಪ್ರಮಾಣ ಶೇ.1.46 ರಷ್ಟು ಹಾಗೂ ಸಾವಿನ ಪ್ರಮಾಣ ಶೇ 0.96 ರಷ್ಟು ಇದೆ. ಕೊರೊನಾದಿಂದ ಇಂದು 5,076 ಸೋಂಕಿತರು ಗುಣಮುಖರಾಗಿದ್ದಾರೆ.

ಈವರೆಗೆ 8,66,664 ಮಂದಿ ಡಿಸ್ಜಾರ್ಜ್ ಆಗಿದ್ದಾರೆ. 258 ಸೋಂಕಿತರು ತೀವ್ರ ನಿಗಾಘಟಕದಲ್ಲಿ ಇದ್ದು, ರಾಜ್ಯದಲ್ಲಿ ಸದ್ಯ 19,206 ಸಕ್ರಿಯ ಪ್ರಕರಣ ಇವೆ. ಕಳೆದ 7 ದಿನಗಳಿಂದ 25,644 ಜನರು ಹೋಂ ಕ್ವಾರಂಟೈನ್​ನಲ್ಲಿದ್ದಾರೆ.

ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ 92,478, ದ್ವಿತೀಯ ಸಂಪರ್ಕದಲ್ಲಿ 1,04,201 ಜನರು ಇದ್ದಾರೆ. ವಿಮಾನ ನಿಲ್ದಾಣದಿಂದ 2,090 ಪ್ರಯಾಣಿಕರು ತಪಾಸಣೆಗೊಳಪಟ್ಟಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.