ETV Bharat / city

ಕೇರಳದಿಂದ ರಾಜ್ಯಕ್ಕೆ ಬರುವವರಿಗೆ ಆರ್‌ಟಿ-ಪಿಸಿಆರ್ ಟೆಸ್ಟ್ ಕಡ್ಡಾಯ: ಸರ್ಕಾರದ ಕಟ್ಟುನಿಟ್ಟಿನ ಆದೇಶ - ಕರ್ನಾಟಕ ರಾಜ್ಯ ಸರ್ಕಾರದ ಆದೇಶ

ಕೇರಳದಿಂದ ಹಾಗೂ ವಿದೇಶದಿಂದ ಕರ್ನಾಟಕಕ್ಕೆ ಬರುವವರಿಗೆ ಆರ್‌ಟಿ-ಪಿಸಿಆರ್ ಟೆಸ್ಟ್ ಕಡ್ಡಾಯ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Karnataka Government
Karnataka Government
author img

By

Published : Feb 16, 2021, 7:20 PM IST

ಬೆಂಗಳೂರು: ಕೇರಳದಿಂದ ಕರ್ನಾಟಕಕ್ಕೆ ಬರುವವರಿಗೆ ಆರ್‌ಟಿ-ಪಿಸಿಆರ್ ಟೆಸ್ಟ್ ಕಡ್ಡಾಯ ಎಂದು ರಾಜ್ಯ ಸರ್ಕಾರ ಆದೇಶಿಸಿದೆ. 72 ಗಂಟೆಗಳೊಳಗೆ ತಪಾಸಣೆ ಮಾಡಿದ ವರದಿ ಇರಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಜೊತೆಗೆ ವಿದೇಶದಿಂದ ಬರುವ ಪ್ರಯಾಣಿಕರು ಕೋವಿಡ್-19 ವ್ಯಾಕ್ಸಿನೇಷನ್​ಗೆ ಒಳಗಾಗಿದ್ದರೂ ಆರ್‌ಟಿ-ಪಿಸಿಆರ್ ಪರೀಕ್ಷೆಯ ನೆಗೆಟಿವ್ ಪ್ರಮಾಣಪತ್ರವನ್ನು ಹೊಂದಿರಬೇಕು ಎಂದು ಆದೇಶ ಹೊರಡಿಸಲಾಗಿದೆ.

ರಾಜ್ಯದಲ್ಲಿ ಕೋವಿಡ್-19 ಮಾರ್ಗಸೂಚಿಗಳನ್ನು ಸೂಕ್ತ ರೀತಿಯಲ್ಲಿ ಅನುಸರಿಸಲಾಗುತ್ತಿದ್ದು, ಇದೀಗ ವ್ಯಾಕ್ಸಿನೇಷನ್ ಪ್ರಕ್ರಿಯೆ ಕೂಡಾ ನಡೆಯುತ್ತಿದೆ. ಆದರೂ ಮುನ್ನೆಚ್ಚರಿಕಾ ಕ್ರಮವಾಗಿ ಸರ್ಕಾರ ಈ ಆದೇಶ ಹೊರಡಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.