ETV Bharat / city

ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ ರಾಜ್ಯ ಪೊಲೀಸ್ ಇಲಾಖೆ

ಸೈಬರ್ ಸೆಕ್ಯುರಿಟಿ ಅನಾಲಿಸ್ಟ್ 8 ಹುದ್ದೆ ಮತ್ತು ಡಿಜಿಟಲ್ ಫೋರೆನ್ಸಿಕ್ ಅನಾಲಿಸ್ಟ್ 8 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ರಾಜ್ಯ ಪೊಲೀಸ್​​ ಇಲಾಖೆ ಮಾಹಿತಿ ನೀಡಿದೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
author img

By

Published : Dec 18, 2021, 12:35 PM IST

ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಆಯುಕ್ತರ ಘಟಕದಲ್ಲಿನ 16 ತಾಂತ್ರಿಕ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕೆಎಸ್​ಪಿ ಪ್ರಕಟಣೆ ತಿಳಿಸಿದೆ.

ಪ್ರಕಟಣೆ ಪ್ರತಿ
ಪ್ರಕಟಣೆ ಪ್ರತಿ

ಸೈಬರ್ ಸೆಕ್ಯುರಿಟಿ ಅನಾಲಿಸ್ಟ್ 8 ಹುದ್ದೆ ಮತ್ತು ಡಿಜಿಟಲ್ ಫೋರೆನ್ಸಿಕ್ ಅನಾಲಿಸ್ಟ್ 8 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಡಿ.20ರ ಬೆಳಗ್ಗೆ 10 ಗಂಟೆಯಿಂದ 2022ರ ಜ.21ರ ಸಂಜೆ 6 ಗಂಟೆವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ಪೊಲೀಸ್ ಇಲಾಖೆ ವೆಬ್‌ಸೈಟ್‌ಗಳಾದ http:// ksp.karnataka.gov.in www.bcp.gov.in ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ದೇಶದಲ್ಲಿ ಕೊರೊನಾ ಸೋಂಕಿತರಿಗಿಂತ ಚೇತರಿಸಿಕೊಂಡವರೇ ಹೆಚ್ಚು: 113ಕ್ಕೇರಿದ ಒಮಿಕ್ರಾನ್ ಕೇಸ್​ಗಳು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.