ETV Bharat / city

ರಾಜ್ಯದಲ್ಲಿಂದು 629 ಮಂದಿಗೆ ಕೋವಿಡ್ ಸೋಂಕು ದೃಢ ; 17 ಸೋಂಕಿತರು ಸಾವು

author img

By

Published : Sep 28, 2021, 7:08 PM IST

ಇಂದಿನ ಪಾಸಿಟಿವಿಟಿ ದರ ಶೇ.0.67ಕ್ಕೆ ಇಳಿಕೆ ಕಂಡಿದೆ. ಹಾಗೆಯೇ ಸಾವಿನ ಪ್ರಮಾಣ ಶೇ.2.70ರಷ್ಟಿದೆ. ವಿಮಾನ‌ ನಿಲ್ದಾಣದಿಂದ 713 ಪ್ರಯಾಣಿಕರು ರಾಜ್ಯಕ್ಕೆ ಆಗಮಿಸಿದ್ದಾರೆ. ಯುನೈಟೆಡ್​ ಕಿಂಗ್​ಡಮ್​ನಿಂದ ಬಂದ 6 ಮಂದಿ ಕೋವಿಡ್ ತಪಾಸಣೆಗೆ ಒಳಪಟ್ಟಿದ್ದಾರೆ..

ರಾಜ್ಯದಲ್ಲಿಂದು 629 ಮಂದಿಗೆ ಕೋವಿಡ್ ಸೋಂಕು ದೃಢ

ಬೆಂಗಳೂರು : ರಾಜ್ಯದಲ್ಲಿಂದು 93,014 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 629 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದ ಸೋಂಕಿತರ ಸಂಖ್ಯೆ 29,74,528ಕ್ಕೆ ಏರಿಕೆ ಆಗಿದೆ.

ಇತ್ತ 782 ಮಂದಿ ವೈರಸ್​ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಜಾರ್ಜ್ ಆಗಿದ್ದಾರೆ. ಈವರೆಗೆ ಒಟ್ಟು 29,24,102 ಜನ ಚೇತರಿಸಿಕೊಂಡಿದ್ದಾರೆ. ಇಂದು 17 ಸೋಂಕಿತರು ಸಾವನ್ನಪ್ಪಿದ್ದಾರೆ. ಮೃತರ ಸಂಖ್ಯೆ 37,763ಕ್ಕೆ ಏರಿಕೆ ಆಗಿದೆ ಎಂದು ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯ ಆರೋಗ್ಯ ಇಲಾಖೆಯಿಂದ ಮೀಡಿಯಾ ಬುಲೆಟಿನ್​
ರಾಜ್ಯ ಆರೋಗ್ಯ ಇಲಾಖೆಯಿಂದ ಮೀಡಿಯಾ ಬುಲೆಟಿನ್​

ಒಟ್ಟು 12,634 ಪ್ರಕರಣ ಸಕ್ರಿಯವಾಗಿವೆ. ಇಂದಿನ ಪಾಸಿಟಿವಿಟಿ ದರ ಶೇ.0.67ಕ್ಕೆ ಇಳಿಕೆ ಕಂಡಿದೆ. ಹಾಗೆಯೇ ಸಾವಿನ ಪ್ರಮಾಣ ಶೇ.2.70ರಷ್ಟಿದೆ. ವಿಮಾನ‌ ನಿಲ್ದಾಣದಿಂದ 713 ಪ್ರಯಾಣಿಕರು ರಾಜ್ಯಕ್ಕೆ ಆಗಮಿಸಿದ್ದಾರೆ. ಯುನೈಟೆಡ್​ ಕಿಂಗ್​ಡಮ್​ನಿಂದ ಬಂದ 6 ಮಂದಿ ಕೋವಿಡ್ ತಪಾಸಣೆಗೆ ಒಳಪಟ್ಟಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.