ETV Bharat / city

25 ಭ್ರಷ್ಟ ಅಧಿಕಾರಿಗಳ‌ ಮೇಲೆ ಎಫ್​ಐಆರ್ ದಾಖಲಿಸಲು ರಾಜ್ಯ ಸರ್ಕಾರದ ಅನುಮತಿ

author img

By

Published : Jan 27, 2022, 10:48 AM IST

25 ಭ್ರಷ್ಟ ಅಧಿಕಾರಿಗಳ‌ ಮೇಲೆ ಎಫ್​ಐಆರ್ ದಾಖಲಿಸಲು ಕರ್ನಾಟಕ ರಾಜ್ಯ ಸರ್ಕಾರ ಅನುಮತಿ ನೀಡಿದೆ.

Karnataka State government sanction, State government sanction to file FIRs on 25, State government sanction to file FIRs on 25 corrupt officials, Bangalore development authority news, ಕರ್ನಾಟಕ ರಾಜ್ಯ ಸರ್ಕಾರ ಅನುಮತಿ, ಭ್ರಷ್ಟ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ರಾಜ್ಯ ಸರ್ಕಾರ ಅನುಮತಿ, 25 ಭ್ರಷ್ಟ ಅಧಿಕಾರಿಗಳ ಮೇಲೆ ಎಫ್‌ಐಆರ್ ದಾಖಲಿಸಲು ರಾಜ್ಯ ಸರ್ಕಾರ ಅನುಮತಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸುದ್ದಿ,
ಭ್ರಷ್ಟ ಅಧಿಕಾರಿಗಳ‌ ಮೇಲೆ ಎಫ್ ಐಆರ್ ದಾಖಲಿಸಲು ರಾಜ್ಯ ಸರ್ಕಾರ ಅನುಮತಿ

ಬೆಂಗಳೂರು: ಬಿಡಿಎ ಮೇಲೆ ಎಸಿಬಿ ಬೃಹತ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟ್ರ ಅಧಿಕಾರಿಗಳಿಗೆ ನಡುಕ ಶುರುವಾಗಿದೆ. 40 ಎಫ್​ಐಆರ್ ದಾಖಲು ಮಾಡಲು ಅನುಮತಿ ಕೇಳಿದ್ದ ಎಸಿಬಿಗೆ ರಾಜ್ಯ ಸರ್ಕಾರ 25 ಅಧಿಕಾರಿಗಳ ಮೇಲೆ ಎಫ್​ಐಆರ್ ದಾಖಲು ಮಾಡಲು ಅನುಮತಿ ನೀಡಿದೆ.

ಓದಿ: 'ಈಗ ಖರೀದಿಸಿ, ನಂತರ ಪಾವತಿಸಿ'.. 2026 ಕ್ಕೆ 56 ಬಿಲಿಯನ್​ ಡಾಲರ್ಸ್​​ಗೆ ತಲುಪಲಿದೆ ಈ ವಿಭಾಗ: ಹೆಚ್​ಡಿಎಫ್​ಸಿ

ನಗರಾಭಿವೃದ್ಧಿ ಇಲಾಖೆಯಿಂದ 25 ಪ್ರಕರಣ ದಾಖಲು ಮಾಡಲು ಅನುಮತಿ ದೊರೆತಿದೆ. ದಾಳಿ ವೇಳೆ ಸುಮಾರು 200 ಕೋಟಿಗೂ ಅಧಿಕ ಅವ್ಯವಹಾರವನ್ನು ಎಸಿಬಿ ಪತ್ತೆ ಮಾಡಿತ್ತು. ಕಳೆದ ವರ್ಷ ಎಸಿಬಿ ಬಿಡಿಎ ಕಚೇರಿ ಮೇಲೆ ಬೃಹತ್ ದಾಳಿ ನಡೆಸಿತ್ತು. ಸದ್ಯ ಬೇರೆ ಬೇರೆ ಕಡೆ ವರ್ಗಾವಣೆಯಾಗಿರುವ ಅಧಿಕಾರಿಗಳು ಸೇರಿದಂತೆ ಕೆಎಸ್ಎ ಅಧಿಕಾರಿಗಳು, ಹಿರಿಯ ಅಧಿಕಾರಿಗಳು ಎಫ್​ಡಿಎ ಅಧಿಕಾರಿಗಳ ಸೇರಿ 25 ಭ್ರಷ್ಟ ಅಧಿಕಾರಿಗಳ ಮೇಲೆ ಎಫ್​ಐಆರ್ ದಾಖಲಾಗುವ ಸಾಧ್ಯತೆಯಿದೆ.

ಓದಿ: ಟಿಕ್​ಟಾಕ್​​ ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ಬ್ರ್ಯಾಂಡ್​​​​​​​​​.. ಸ್ನ್ಯಾಪ್​​ಚಾಟ್​, ಯೂಟ್ಯೂಬ್​​​​​​​​ಗೂ ಸ್ಥಾನ!

ನಕಲಿ ದಾಖಲಾತಿ ಸೃಷ್ಟಿಸಿ ಅರ್ಹರಲ್ಲದವರಿಗೆ ಸೈಟ್ ಮಂಜೂರು, ಒಂದೇ ಸೈಟ್ ಇಬ್ಬರಿಗೂ ಮಂಜೂರು ಸೇರಿದಂತೆ ಹಲವು ಆಕ್ರಮಗಳು ದಾಳಿ ವೇಳೆ ಪತ್ತೆಯಾಗಿತ್ತು.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.