ETV Bharat / city

ಟ್ಯಾಕ್ಸಿ ಚಾಲಕರಿಂದ ಪ್ರತಿಭಟನೆ ಸಾಧ್ಯತೆ: ಬಿಎಂಟಿಸಿ ಬಸ್​​​ ಬಳಸುವಂತೆ ಪ್ರಯಾಣಿಕರಲ್ಲಿ ಮನವಿ ಮಾಡಿದ ಕೆಐಎಬಿ!

author img

By

Published : Mar 31, 2021, 10:41 AM IST

ಟ್ಯಾಕ್ಸಿ ಚಾಲಕರು ತಮ್ಮ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುವ ಸಾಧ್ಯತೆಯಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವವರು ಹಾಗೂ ಹೋಗುವವರು ಸ್ವಂತ ವಾಹನ ಅಥವಾ ಬಿಎಂಟಿಸಿ ಬಸ್​​​ಗಳನ್ನ ಬಳಸಿ ಎಂದು ಕೆಐಎಬಿ ಪ್ರಯಾಣಿಕರಲ್ಲಿ ಮನವಿ ಮಾಡಿದೆ.

KIAB appealed to passengers to use their own vehicle, BMTC bus
ಸ್ವಂತ ವಾಹನ, ಬಿಎಂಟಿಸಿ ಬಸ್​​​ ಬಳಸುವಂತೆ ಪ್ರಯಾಣಿಕರಲ್ಲಿ ಮನವಿ ಮಾಡಿದ ಕೆಐಎಬಿ

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವವರು ಹಾಗೂ ಹೋಗುವವರು ಸ್ವಂತ ವಾಹನ ಅಥವಾ ಬಿಎಂಟಿಸಿ ಬಸ್​​​ಗಳನ್ನ ಬಳಸಿ ಎಂದು ಕೆಐಎಬಿ ಪ್ರಯಾಣಿಕರಿಗೆ ಮನವಿ ಮಾಡಿದೆ.

ಕೊರೊನಾ ಕಾರಣದಿಂದ ಬಾಡಿಗೆ ಸಿಗದೇ ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದ ಟ್ಯಾಕ್ಸಿ ಚಾಲಕನೋರ್ವ, ಮಂಗಳವಾರ ಸಂಜೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆಗಮನ ದ್ವಾರದ ಮುಂಭಾಗ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಕೂಡಲೇ ಸ್ಥಳಕ್ಕಾಗಮಿಸಿದ ವಿಮಾನ ನಿಲ್ದಾಣ ಪೊಲೀಸರು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೇ ಚಾಲಕ ಮೃಪಟ್ಟಿದ್ದಾನೆ.

ಘಟನೆಯಿಂದ ಆಕ್ರೋಶಗೊಂಡಿರುವ ಟ್ಯಾಕ್ಸಿ ಚಾಲಕರು, ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸಿ ಏರ್​​ಪೋರ್ಟ್ ಬಳಿ ಪ್ರತಿಭಟನೆ ನಡೆಸುವ ಸಾಧ್ಯತೆಯಿದೆ. ಹೀಗಾಗಿ, ವಿಮಾನ ನಿಲ್ದಾಣಕ್ಕೆ ಬರುವವರು ಹಾಗೂ ಹೋಗುವವರು ಸ್ವಂತ ವಾಹನ ಅಥವಾ ಬಿಎಂಟಿಸಿ ಬಸ್​​​ಗಳನ್ನ ಬಳಸಿ ಎಂದು ಕೆಐಎಬಿ ಪ್ರಯಾಣಿಕರಿಗೆ ಮನವಿ ಮಾಡಿದೆ.

ಓದಿ: ಏರ್ ಪೋರ್ಟ್ ಮುಂದೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಚಾಲಕ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.