ETV Bharat / city

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಸಿಎಂ ಮಾಲಾರ್ಪಣೆ - ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್

ಇಂದು ಸಂಗೊಳ್ಳಿ ರಾಯಣ್ಣ ಜನ್ಮ ದಿನಾಚರಣೆ ಹಿನ್ನೆಲೆ ನಗರದ ರೈಲ್ವೆ ನಿಲ್ದಾಣ ಬಳಿಯ ಸಂಗೊಳ್ಳಿ ರಾಯಣ್ಣನ ಪುತ್ಥಳಿಗೆ ಸಿಎಂ ಬಿ.ಎಸ್​.ಯಡಿಯೂರಪ್ಪ, ದಿನೇಶ್ ಗುಂಡೂರಾವ್, ಹೆಚ್​.ಎಂ.ರೇವಣ್ಣ ಮಾಲಾರ್ಪಣೆ ಮಾಡಿದರು.

Kranthiveera Sangolli Rayanna birthday
author img

By

Published : Aug 15, 2019, 4:07 PM IST

ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ 222ನೇ ಜನ್ಮ ದಿನಾಚರಣೆ ಅಂಗವಾಗಿ ಸಿಎಂ ಬಿ.ಎಸ್​.ಯಡಿಯೂರಪ್ಪ ನಗರದ ರೈಲ್ವೆ ನಿಲ್ದಾಣ ಬಳಿಯ ಸಂಗೊಳ್ಳಿ ರಾಯಣ್ಣನ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

ಬಳಿಕ ಮಾತನಾಡಿದ ಯಡಿಯೂರಪ್ಪ, ಬ್ರಿಟಿಷರ ವಿರುದ್ಧ ಕಾದಾಡಿದ ವೀರ ರಾಯಣ್ಣ ಯುವಜನತೆಗೆ ದೊಡ್ಡ ಮಾದರಿಯಾಗಿದ್ದಾರೆ. ಗಲ್ಲಿಗೆ ಏರಿಸುವ ವೇಳೆಯೂ ರಾಯಣ್ಣ ದೇಶಭಿಮಾನ ಮೆರೆದರು. ಅವರ ನೆನಪು ಎಂದಿಗೂ ಅಜರಾಮರ ಎಂದು ಸ್ಮರಿಸಿದರು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಸಿಎಂ ಮಾಲಾರ್ಪಣೆ

ಬಿಎಸ್​ವೈ ಅವರ ಭಾಷಣದ ಸಂದರ್ಭದಲ್ಲಿ ಅಲ್ಲಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗಮಿಸಿದರು. ಇಬ್ಬರು ನಾಯಕರು ಪರಸ್ಪರ ಹಸ್ತಲಾಘವ ಮಾಡಿಕೊಂಡರು. ಮಾಜಿ ಸಚಿವ ಹೆಚ್.ಎಂ.ರೇವಣ್ಣ ಕೂಡ ಇದ್ದರು. ಯಡಿಯೂರಪ್ಪ ತೆರಳಿದ ನಂತರ ಗುಂಡೂರಾವ್, ಹೆಚ್.ಎಂ.ರೇವಣ್ಣ ರಾಯಣ್ಣ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು.

Intro:GggBody:KN_BNG_03_CMBSY_SANGOLLIRAYANNA_SCRIPT_7201951

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಸಿಎಂ ಮಾಲಾರ್ಪಣೆ

ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ 222ನೇ ಜನ್ಮದಿನಾಚರಣೆ ಅಂಗವಾಗಿ ಸಿಎಂ ಯಡಿಯೂರಪ್ಪ ನಗರದ ರೈಲ್ವೆ ನಿಲ್ದಾಣ ಬಳಿಯ ಸಂಗೊಳ್ಳಿ ರಾಯಣ್ಣನ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

ಇದೇ ವೇಳೆ ಮಾತನಾಡಿದ ಅವರು, ಬ್ರಿಟಿಷರ ವಿರುದ್ಧ ಹೋರಾಡಿದ ವೀರ ರಾಯಣ್ಣ, ಯುವ ಜನತೆಗೆ ದೊಡ್ಡ ಮಾದರಿಯಾಗಿದ್ದಾರೆ. ಬ್ರಿಟಿಷರ ವಿರುದ್ಧ ಹೋರಾಡಿದ ಕೆಚ್ಚೆದೆ ವೀರರಾಗಿದ್ದಾರೆ ಎಂದು ಸ್ಮರಿಸಿದರು.

ಸ್ವಾತಂತ್ರ್ಯ ಹೋರಾಟದಲ್ಲಿ ಜೈಲಿಗೆ ಸೇರಿದವರ ಪೈಕಿ ಬೆಳಗಾವಿಯವರು ಹೆಚ್ಚು. ಗಲ್ಲಿಗೆ ಏರಿಸುವ ವೇಳೆಯು ದೇಶಭಿಮಾನ ಮೆರೆದವರು ರಾಯಣ್ಣ. ಅಭಿಮಾನದಿಂದ ರಾಯಣ್ಣನನ್ನು ಎಲ್ಲರೂ ನೆನೆಯುತ್ತಾರೆ. ರೇವಣ್ಣ ನೆನಪು ಎಂದಿಗೂ ಅಜರಾಮರ ಎಂದು ತಿಳಿಸಿದರು.

ಈ ವೇಳೆ ಮಾಜಿ ಸಚಿವ ಸೋಮಣ್ಣ, ಮೇಯರ್ ಗಂಗಾಬಿಕೆ, ಸಂಸದ ಪಿಸಿ ಮೋಹನ್ ಉಪಸ್ಥಿತರಿದ್ದರು.

ಇದೇ ವೇಳೆ ಸಿಎಂ ಯಡಿಯೂರಪ್ಪ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಭೇಟಿಯಾದರು. ರಾಯಣ್ಣ ಪ್ರತಿಮೆ ಮುಂದೆ ಇಬ್ವರು ನಾಯಕರ ಭೇಟಿಯಾಗಿ ಪರಸ್ಪರ ಹಸ್ತಲಾಘವ ಮಾಡಿದರು.

ಮಾಜಿ ಸಚಿವ ಎಚ್.ಎಂ.ರೇವಣ್ಣ ಕೂಡಾ ಸಿಎಂ ಭಾಷಣದ ವೇಳೆ ಆಗಮಿಸಿದರು. ಸಿಎಂ ಯಡಿಯೂರಪ್ಪ ತೆರಳಿದ ನಂತ್ರ ಗುಂಡೂರಾವ್, ಎಚ್.ಎಂ.ರೇವಣ್ಣ ರಾಯಣ್ಣ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು.Conclusion:Ggg
ETV Bharat Logo

Copyright © 2025 Ushodaya Enterprises Pvt. Ltd., All Rights Reserved.