ಬೆಂಗಳೂರು: ಅಧಿವೇಶನದಲ್ಲಿ ಅಂಗೀಕೃತಗೊಳ್ಳದ ವಿವಾದಿತ ಭೂ ಸುಧಾರಣೆ ತಿದ್ದುಪಡಿ ಕಾಯ್ದೆಗೆ ರಾಜ್ಯ ಸರ್ಕಾರ ಮತ್ತೆ ಸುಗ್ರೀವಾಜ್ಞೆ ಹೊರಡಿಸಿದೆ.
ನೀರಾವರಿ ಜಮೀನನ್ನು ಕೃಷಿಯೇತರ ಚಟುವಟಿಕೆಗಳಿಗೆ ಖರೀದಿಸದಂತೆ ಹಾಗೂ ಎಸ್ಸಿ, ಎಸ್ಟಿ ಸಮುದಾಯದ ಜಮೀನನ್ನು ಯಾವುದೇ ಉದ್ದೇಶಕ್ಕೆ ಖರೀದಿಸಲು ಅವಕಾಶ ಇಲ್ಲದಂತೆ ಹೊಸ ಸುಗ್ರೀವಾಜ್ಞೆ ಜಾರಿಗೊಳಿಸಲಾಗಿದೆ.
ವಿವಾದಿತ ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ಮತ್ತೆ ಸುಗ್ರೀವಾಜ್ಞೆ ಹೊರಡಿಸಿದ ಸರ್ಕಾರ
ನೀರಾವರಿ ಜಮೀನನ್ನು ಕೃಷಿಯೇತರ ಚಟುವಟಿಕೆಗಳಿಗೆ ಖರೀದಿಸದಂತೆ ಹಾಗೂ ಎಸ್ಸಿ, ಎಸ್ಟಿ ಸಮುದಾಯದ ಜಮೀನನ್ನು ಯಾವುದೇ ಉದ್ದೇಶಕ್ಕೆ ಖರೀದಿಸಲು ಅವಕಾಶ ಇಲ್ಲದಂತೆ ಹೊಸ ಸುಗ್ರೀವಾಜ್ಞೆ ಜಾರಿಗೊಳಿಸಲಾಗಿದೆ.
ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ಮತ್ತೆ ಸುಗ್ರೀವಾಜ್ಞೆ ಹೊರಡಿಸಿದ ಸರ್ಕಾರ