ETV Bharat / city

ಪಿಎಸ್ಐ ನೇಮಕಾತಿ ಪ್ರಕರಣದ ಪ್ರಮುಖ ಆರೋಪಿ ಮುಂಬೈನಲ್ಲಿ ಅರೆಸ್ಟ್

ಪಿಎಸ್ಐ ಪರೀಕ್ಷಾ ಅಕ್ರಮ- ಎಸ್ಕೇಪ್ ಆಗಿದ್ದ ಪ್ರಮುಖ ಆರೋಪಿ ಮುಂಬೈನಲ್ಲಿ ಸೆರೆ- ಶರೀಫ್​ನನ್ನು ಬಂಧಿಸಿದ ಸಿಐಡಿ ಪೊಲೀಸರು

State CID Police
ರಾಜ್ಯ ಸಿಐಡಿ ಪೊಲೀಸರು
author img

By

Published : Jul 30, 2022, 7:59 PM IST

ಬೆಂಗಳೂರು : ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣದ ಪ್ರಮುಖ ಆರೋಪಿ, ಪ್ರಕರಣದಲ್ಲಿ ಮಧ್ಯವರ್ತಿಯಾಗಿ ಕೆಲಸ ನಿರ್ವಹಿಸಿದ್ದ ಕಾಮಾಕ್ಷಿಪಾಳ್ಯ ಠಾಣಾ ಪಿಎಸ್ಐ ಶರೀಫ್ ಕಲಿಮಠ್​ನನ್ನು ರಾಜ್ಯ ಸಿಐಡಿ ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ‌.

ಪಿಎಸ್ಐ ಪರೀಕ್ಷಾ ಅಕ್ರಮ ಪ್ರಕರಣ ಹೊರಬರುತ್ತಿದ್ದಂತೆ ಎಸ್ಕೇಪ್ ಆಗಿದ್ದ ಶರೀಫ್ ಮುಂಬೈನಲ್ಲಿ ಅಡಗಿ ಕುಳಿತಿದ್ದರು. ಸದ್ಯ ಆರೋಪಿಯನ್ನು ಬಂಧಿಸಿ ಕರೆತಂದಿರುವ ಸಿಐಡಿ ಪೊಲೀಸರು ಆರೋಪಿಯನ್ನು, ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿ ಆಗಸ್ಟ್ 8ರವರೆಗೆ ಕಸ್ಟಡಿಗೆ ಪಡೆದಿದ್ದಾರೆ.

ಇದನ್ನೂ ಓದಿ : ಪಿಎಸ್‌ಐ ನೇಮಕಾತಿ ಹಗರಣ: ಎಡಿಜಿಪಿ ಅಮೃತ್ ಪೌಲ್ ಜಾಮೀನು ಅರ್ಜಿ ತಿರಸ್ಕಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.