ETV Bharat / city

ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಇಂತಿದೆ.. - ಅಣೆಕಟ್ಟುಗಳ ನೀರಿನ ಮಟ್ಟ

ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಪ್ರಮುಖ 12 ಅಣೆಕಟ್ಟುಗಳ ಒಡಲನ್ನು ಮಳೆರಾಯ ತುಂಬಿಸಿದ್ದಾನೆ. ಈ ಅಣೆಕಟ್ಟುಗಳ ನೀರಿನ ಮಟ್ಟ, ನದಿಗಳ ಒಳ ಹರಿವು, ಹೊರ ಹರಿವು ಎಷ್ಟಿದೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ..

reservoir
ಜಲಾಶಯಗಳ ಇಂದಿನ ನೀರಿನ ಮಟ್ಟ
author img

By

Published : Jul 15, 2021, 4:49 PM IST

ಬೆಂಗಳೂರು: ಕಳೆದ ಎರಡು ದಿನಗಳಿಂದ ರಾಜ್ಯದ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಮಲೆನಾಡು, ಕರಾವಳಿ ಭಾಗದಲ್ಲಿರುವ ನದಿಗಳು ಉಕ್ಕಿ ಹರಿಯುತ್ತಿವೆ. ಇದರ ಜೊತೆಗೆ ಮಾನ್ಸೂನ್ ಹಲವು ಅಣೆಕಟ್ಟುಗಳನ್ನು ತುಂಬಿಸಿದೆ. ರಾಜ್ಯದ ಪ್ರಮುಖ ಅಣೆಕಟ್ಟುಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ ನೋಡಿ.

ಯಾವ ಯಾವ ಅಣೆಕಟ್ಟುಗಳಲ್ಲಿ ಎಷ್ಟು ಪ್ರಮಾಣದ ನೀರಿದೆ:

reservoir
ಅಣೆಕಟ್ಟುಗಳ ಇಂದಿನ ನೀರಿನ ಮಟ್ಟದ ಮಾಹಿತಿ

ಮಳೆ ಕುರಿತು ಮಾಹಿತಿ ನೀಡಿರುವ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮಾನಿಟರಿಂಗ್ ಕೇಂದ್ರ:

  • 24 ಗಂಟೆಗಳ #ಕರ್ನಾಟಕದ ಮಳೆ ನಕ್ಷೆ: 14th ಜುಲೈ 2021ರ 8.30AM ರಿಂದ 15th ಜುಲೈ 2021 ರ 8.30AM ರವರೆಗೆ, ಅತ್ಯಧಿಕ 228 ಮಿಮೀ ಮಳೆ @ಉಡುಪಿ_ಹೆಬ್ರಿ. pic.twitter.com/rRmdKTLtpc

    — KSNDMC (@KarnatakaSNDMC) July 15, 2021 " class="align-text-top noRightClick twitterSection" data=" ">
  • (2/2) Yellow alert: Bagalkote Bidar Gadag Kalaburagi Koppala Vijayapura Chikkaballapura Kolar Ramanagara Tumkuru & Yadgir districts valid till 8:30 AM of 16.07.2021.

    Orange alert -isolated very heavy rains (>115.6mm) likely. Yellow alert -isolated heavy rains (>64.5mm) likely.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.