ETV Bharat / city

ವಿವಾಹ ನೋಂದಣಿ ಅಧಿಕಾರಿಯಾಗಿ PDOಗಳನ್ನು ನೇಮಿಸಿ ಸರ್ಕಾರದ ಆದೇಶ - PDOs can register marriages

ವಿವಾಹ ನೋಂದಣಿ ಅಧಿಕಾರವನ್ನು ಗ್ರಾಮ ಪಂಚಾಯತ್​ ಅಭಿವೃದ್ಧಿ ಅಧಿಕಾರಿಗಳಿಗೆ (ಪಿಡಿಒ) ವಹಿಸಿ ಸರ್ಕಾರ ಆದೇಶ ಹೊರಡಿಸಿದೆ.

Marriage Registration Authorities for PDO govt order
ಬೆಂಗಳೂರು
author img

By

Published : Apr 17, 2022, 7:01 AM IST

ಬೆಂಗಳೂರು: ಗ್ರಾಮ ಪಂಚಾಯತ್​ ಅಭಿವೃದ್ಧಿ ಅಧಿಕಾರಿಗಳನ್ನು(ಪಿಡಿಒ) ವಿವಾಹ ನೋಂದಣಿ ಅಧಿಕಾರಿಯಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಪಿಡಿಒಗಳು ವಿವಾಹ ನೋಂದಣಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ವಿವಾಹ ನೋಂದಣಿ ಪ್ರಕ್ರಿಯೆಯನ್ನು ಸರಳೀಕರಿಸುವ ನಿಟ್ಟಿನಲ್ಲಿ ಸರ್ಕಾರ ಈ ಆದೇಶ ಹೊರಡಿಸಿದೆ.

ವಿವಾಹ ನೋಂದಣಿಯಲ್ಲಿ ಏರಿಕೆಯಾಗಿದ್ದು, ಪ್ರಕ್ರಿಯೆ ವಿಳಂಬವಾಗುತ್ತಿರುವ ಹಿನ್ನೆಲೆ ಗ್ರಾಮ ಪಂಚಾಯತ್ ಮಟ್ಟದಲ್ಲೇ ಪಿಡಿಒಗಳನ್ನು ವಿವಾಹ ನೋಂದಣಿ ಅಧಿಕಾರಿಯಾಗಿ ನೇಮಿಸಲು ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: ಎರಡು ವಿದ್ಯುತ್ ಸ್ಥಾವರಗಳನ್ನು ಖಾಸಗಿಯವರಿಗೆ ವಹಿಸಲು ರಾಜ್ಯ ಸರ್ಕಾರ ಚಿಂತನೆ?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.