ETV Bharat / city

ಶುಲ್ಕ ಕಟ್ಟದ ‌ಮಕ್ಕಳಿಗೆ ಆನ್​​ಲೈನ್ ಕ್ಲಾಸ್ ಸ್ಥಗಿತ: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸಭೆ - Online class breakdown for unpaid children

ಖಾಸಗಿ ಶಾಲೆಗಳ ಸಂಘಟನೆಯ ಪ್ರತಿನಿಧಿಗಳ ಜೊತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ.ಅನ್ಬುಕುಮಾರ್ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ.

Meeting by the Department of Public Education
ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸಭೆ
author img

By

Published : Nov 27, 2020, 11:57 AM IST

ಬೆಂಗಳೂರು: ಶುಲ್ಕ ಕಟ್ಟದ ‌ಮಕ್ಕಳಿಗೆ ಆನ್​​​ಲೈನ್ ಕ್ಲಾಸ್ ಸ್ಥಗಿತಗೊಳಿಸಲು ಖಾಸಗಿ ಶಾಲೆಗಳು ಮುಂದಾಗಿರುವ‌‌ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸಭೆ ಕರೆದಿದೆ.

ಖಾಸಗಿ ಶಾಲೆಗಳ ಸಂಘಟನೆಯ ಪ್ರತಿನಿಧಿಗಳ ಜೊತೆ ಆಯುಕ್ತ ವಿ.ಅನ್ಬುಕುಮಾರ್ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಸಭೆ ನಡೆಸಿದ ಬಳಿಕ ಸಂಪೂರ್ಣ ವರದಿ ನೀಡುವಂತೆ ಪ್ರಾಥಮಿಕ ಮತ್ತು ಫ್ರೌಡ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸಭೆ

KAMS, MISCA-K, KUSMA, RUPSA, ಕರ್ನಾಟಕ ICSE ಸಂಘಟನೆ, ಮೈನಾರಿಟಿ‌ ಶಾಲೆಗಳ ಒಕ್ಕೂಟ ಸಭೆಯಲ್ಲಿ ಭಾಗಿಯಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.