ETV Bharat / city

ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರ ಸಭೆ ನಡೆಸಿದ ಡಿಕೆಶಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ಹಿರಿಯ ಕಾಂಗ್ರೆಸ್ ನಾಯಕರ ಸಭೆ ನಡೆಸಿದರು. ಈ ಸಭೆಯಲ್ಲಿ ಕೊರೊನಾ ಸಂದರ್ಭದಲ್ಲಿ ಕಾಂಗ್ರೆಸ್ ನಡೆ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯಗಳು, ಪ್ರಸ್ತುತ ಕೊರೊನಾ ಸ್ಥಿತಿ, ಜನರ ಸಂಕಷ್ಟ, ಅದರ ನಿವಾರಣೆಗೆ ಪಕ್ಷದ ನಿಲುವು, ಪಕ್ಷದ ಸಂಘಟನೆ, ಬಲವರ್ಧನೆ ಯೋಜನೆಗಳು ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಯಿತು.

Meeting of senior leaders of Congress at KPCC office
ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರ ಸಭೆ ನಡೆಸಿದ ಡಿಕೆಶಿ
author img

By

Published : May 11, 2020, 2:50 PM IST

ಬೆಂಗಳೂರು: ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಡಿ.ಕೆ. ಶಿವಕುಮಾರ್​, ಹಿರಿಯ ಕಾಂಗ್ರೆಸ್ ನಾಯಕರ ಸಭೆ ನಡೆಸಿದರು.

Meeting of senior leaders of Congress at KPCC office
ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರ ಸಭೆ ನಡೆಸಿದ ಡಿಕೆಶಿ

ಸಭೆಯಲ್ಲಿ ಕೊರೊನಾ ಸಂದರ್ಭದಲ್ಲಿ ಕಾಂಗ್ರೆಸ್ ನಡೆ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯಗಳು, ಪ್ರಸ್ತುತ ಕೊರೊನಾ ಸ್ಥಿತಿ, ಜನರ ಸಂಕಷ್ಟ, ಅದರ ನಿವಾರಣೆಗೆ ಪಕ್ಷದ ನಿಲುವು, ಪಕ್ಷದ ಸಂಘಟನೆ, ಬಲವರ್ಧನೆ ಯೋಜನೆಗಳು ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ವಿಧಾನಸಭೆ ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್. ಮುನಿಯಪ್ಪ, ಡಾ. ಜಿ. ಪರಮೇಶ್ವರ್, ಟಿ.ಬಿ. ಜಯಚಂದ್ರ, ರಾಮಲಿಂಗಾರೆಡ್ಡಿ, ಎಸ್.ಆರ್. ಪಾಟೀಲ್, ಎಂ.ಬಿ. ಪಾಟೀಲ್, ಕೆ.ಜೆ. ಜಾರ್ಜ್, ಎಚ್.ಕೆ. ಪಾಟೀಲ್, ಎಚ್.ಎಂ. ರೇವಣ್ಣ, ಯು.ಟಿ. ಖಾದರ್, ಡಿ.ಕೆ. ಸುರೇಶ್, ಸಲೀಂ ಅಹಮದ್, ಚಲುವರಾಯಸ್ವಾಮಿ, ಎಂ. ಕೃಷ್ಣಪ್ಪ, ವಿ.ಎಸ್. ಉಗ್ರಪ್ಪ ಮತ್ತಿತರರು ಭಾಗವಹಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.