ETV Bharat / city

ಬೆಂಗಳೂರು: 2ನೇ ದಿನಕ್ಕೆ ಕಾಲಿಟ್ಟ ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ

6,500 ಮಂದಿ ಬಿಸಿಯೂಟ ಕಾರ್ಯಕರ್ತೆಯರ ವಜಾ ಹಿನ್ನೆಲೆಯಲ್ಲಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಯುತ್ತಿದೆ.

mid-day-meal-workers-protest
2ನೇ ದಿನಕ್ಕೆ ಕಾಲಿಟ್ಟ ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ
author img

By

Published : Aug 17, 2022, 4:39 PM IST

ಬೆಂಗಳೂರು: ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ 2ನೇ ದಿನಕ್ಕೆ ಕಾಲಿಟ್ಟಿದೆ. ಕೆಲಸದಿಂದ 6,500 ಬಿಸಿಯೂಟ ಕಾರ್ಯಕರ್ತೆಯರ ವಜಾಗೊಳಿಸಿದ ಹಿನ್ನೆಲೆಯಲ್ಲಿ ಫ್ರೀಡಂಪಾರ್ಕ್‌ನಲ್ಲಿ ಕಾರ್ಯಕರ್ತೆಯರು ಸೇರಿ ಅಹೋರಾತ್ರಿ ಪ್ರತಿಭಟನೆ ಮಾಡುತ್ತಿದ್ದಾರೆ.

2ನೇ ದಿನಕ್ಕೆ ಕಾಲಿಟ್ಟ ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ

ಬೇಡಿಕೆಗಳೇನು?

  • 60 ವರ್ಷ ಮೇಲ್ಪಟ್ಟ ನೌಕರರನ್ನು ಕೆಲಸದಿಂದ ವಜಾಗೊಳಿಸುವಾಗ 1 ಲಕ್ಷ ರೂ ನಿವೃತ್ತಿ ವೇತನ ಕೊಡಬೇಕು.
  • ಬಿಸಿಯೂಟ ನೌಕರರನ್ನು ಖಾಯಂಗೊಳಿಸಬೇಕು, ಇವರನ್ನು ಸರ್ಕಾರಿ ಕಾರ್ಮಿಕರೆಂದು ಗುರುತಿಸಬೇಕು.
  • ಬಜೆಟ್‌ನಲ್ಲಿ ಘೋಷಣೆ ಮಾಡಿದ್ದ 1 ಸಾವಿರ ರೂ. ಗಳನ್ನು ಜಾರಿ ಮಾಡಬೇಕು.
  • ಬೇಸಿಗೆ ಮತ್ತು ದಸರಾ ರಜೆಗಳ ವೇತನ ಕಟ್ಟಿಕೊಡಬೇಕು.
  • ಬಿಸಿಯೂಟ ನೌಕರರಿಗೆ ಪ್ರತಿ ತಿಂಗಳು 5ನೇ ತಾರೀಖಿನೊಳಗೆ ವೇತನ ನೀಡಬೇಕು.
  • ಬಿಸಿಯೂಟ ನೌಕರರ ವೇತನವನ್ನು 5 ಸಾವಿರಕ್ಕೆ ಹೆಚ್ಚಳ ಮಾಡಬೇಕು.

ಇದನ್ನೂ ಓದಿ :ಕ್ಲಬ್​​ಹೌಸ್​ನಲ್ಲಿ ಪಾಕಿಸ್ತಾನ​ ಪರ ಘೋಷಣೆ: ದೇಶದ್ರೋಹಿಗಳ ವಿರುದ್ಧ ತೀವ್ರ ಆಕ್ರೋಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.