ಬೆಂಗಳೂರು : ಖಾತೆ ಹಂಚಿಕೆ ವಿಚಾರದಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ನೂತನ ಸಚಿವ ಎಂಟಿಬಿ ನಾಗರಾಜ್ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿಂದಿನ ಮುಖ್ಯಮಂತ್ರಿಗಳು ಮತ್ತು ಈಗಿನ ಮುಖ್ಯಮಂತ್ರಿಗಳು ನನಗೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಖಾತೆ ಹಂಚಿಕೆಯಲ್ಲಿ ನನಗೆ ಅಸಮಾಧಾನವಿದೆ. ಮುಂದಿನ 2-3 ದಿನಗಳಲ್ಲಿ ನನ್ನ ನಿರ್ಧಾರ ತಿಳಿಸುವೆ ಎಂದು ಟ್ವೀಟ್ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
-
ಈ ಹಿಂದಿನ ಮುಖ್ಯಮಂತ್ರಿಗಳು ಮತ್ತು ಈಗಿನ ಮುಖ್ಯಮಂತ್ರಿಗಳು ನನಗೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಖಾತೆ ಹOಚಿಕೆಯಲ್ಲಿ ನನಗೆ ಅಸಮಾಧಾನವಿದೆ. ಮುಂದಿನ 2-3 ದಿನಗಳಲ್ಲಿ ನನ್ನ ನಿರ್ಧಾರ ತಿಳಿಸುವೆ. @BSYBJP @BSBommai @BJP4Karnataka #MTB
— N.Nagaraj (MTB) (@MtbNagaraju) August 7, 2021 " class="align-text-top noRightClick twitterSection" data="
">ಈ ಹಿಂದಿನ ಮುಖ್ಯಮಂತ್ರಿಗಳು ಮತ್ತು ಈಗಿನ ಮುಖ್ಯಮಂತ್ರಿಗಳು ನನಗೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಖಾತೆ ಹOಚಿಕೆಯಲ್ಲಿ ನನಗೆ ಅಸಮಾಧಾನವಿದೆ. ಮುಂದಿನ 2-3 ದಿನಗಳಲ್ಲಿ ನನ್ನ ನಿರ್ಧಾರ ತಿಳಿಸುವೆ. @BSYBJP @BSBommai @BJP4Karnataka #MTB
— N.Nagaraj (MTB) (@MtbNagaraju) August 7, 2021ಈ ಹಿಂದಿನ ಮುಖ್ಯಮಂತ್ರಿಗಳು ಮತ್ತು ಈಗಿನ ಮುಖ್ಯಮಂತ್ರಿಗಳು ನನಗೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಖಾತೆ ಹOಚಿಕೆಯಲ್ಲಿ ನನಗೆ ಅಸಮಾಧಾನವಿದೆ. ಮುಂದಿನ 2-3 ದಿನಗಳಲ್ಲಿ ನನ್ನ ನಿರ್ಧಾರ ತಿಳಿಸುವೆ. @BSYBJP @BSBommai @BJP4Karnataka #MTB
— N.Nagaraj (MTB) (@MtbNagaraju) August 7, 2021
ಮುಂದಿನ 2-3 ದಿನಗಳಲ್ಲಿ ನನ್ನ ನಿರ್ಧಾರ ತಿಳಿಸುವೆ ಎಂದು ಎಂಟಿಬಿ ನಾಗರಾಜ್ ಅವರ ಹೇಳಿಕೆ ಭಾರಿ ಕುತೂಹಲ ಮೂಡಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಂಟಿಬಿ ನಾಗರಾಜ್‌ಗೆ ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಖಾತೆ ನೀಡಿದ್ದರು. ಆದರೆ, ಈ ಖಾತೆ ನೀಡಿರುವುದು ತಮಗೆ ಸಮಾಧಾನ ತಂದಿಲ್ಲ ಎಂದು ಸಚಿವ ಎಂಟಿಬಿ ನಾಗರಾಜ್ ಬೇಸರ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಅಸಮಾಧಾನಿತ ಸಚಿವರನ್ನು ಕರೆದು ಮಾತನಾಡುತ್ತೇನೆ: ಸಿಎಂ ಬೊಮ್ಮಾಯಿ