ಬೆಂಗಳೂರು : ನಾನು ನಾಳೆ ಧಾರವಾಡ ಜಿಲ್ಲೆಯ ಗ್ರಾಮವೊಂದಕ್ಕೆ ಹೋಗುತ್ತಿದ್ದೇನೆ. ನಾಳೆ ಗ್ರಾಮ ವಾಸ್ತವ್ಯ ಮಾಡುತ್ತಿದ್ದೇನೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.
ಇಂದು ವಿಧಾನಸೌಧದಲ್ಲಿ ಮಾತನಾಡಿದ ಅವರು, ಕಂದಾಯ ಇಲಾಖೆಯ ಮಹತ್ವದ ಯೋಜನೆ ‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಯಶಸ್ವಿಯಾಗಿದೆ. ಜನರಿಗೆ ವಿಶ್ವಾಸ ಮೂಡಿದೆ ಎಂದರು.
ಇದನ್ನೂ ಓದಿ: ಸಿಡಿ ಪ್ರಕರಣದ ತನಿಖೆ: ನರೇಶ್ಗೌಡ ಬ್ಯಾಂಕ್ ಖಾತೆಯಲ್ಲಿ ಸಿಕ್ಕಿದ್ದು ಬರೇ 2.28 ರೂಪಾಯಿ.!
ನಾನು ನಾಳೆ ಧಾರವಾಡ ಜಿಲ್ಲೆಯ ಛಬ್ಬಿ ಗ್ರಾಮಕ್ಕೆ ಹೋಗುತ್ತಿದ್ದೇನೆ. 24 ಗಂಟೆ ಅಲ್ಲೇ ಗ್ರಾಮ ವಾಸ್ತವ್ಯ ಮಾಡುತ್ತೇನೆ ಎಂದರು.