ETV Bharat / city

ಕೇಂದ್ರ ಜಲಶಕ್ತಿ ಸಚಿವರೊಂದಿಗೆ ರಮೇಶ್ ಜಾರಕಿಹೊಳಿ‌ ಸಭೆ: ನೀರಾವರಿ ಯೋಜನೆಗಳ ಕುರಿತು ಚರ್ಚೆ - Union Water Resources Minister Gajendra Singh Shekhawat

ನವದೆಹಲಿಯಯಲ್ಲಿ ಕೇಂದ್ರ ಜಲಶಕ್ತಿ ಸಚಿವರ ಕಾರ್ಯಾಲಯಕ್ಕೆ ಭೇಟಿ ನೀಡಿದ್ದ ಸಚಿವ ಜಾರಕಿಹೊಳಿ, ರಾಜ್ಯದ ನೀರಾವರಿ ಯೋಜನೆಗಳ ಕುರಿತು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗೆ ಸಮಾಲೋಚನೆ ನಡೆಸಿದರು.

Minister Ramesh Zarakiholi   meeting with Union   Minister Gajendra Singh Shekhawat
ಕೇಂದ್ರ ಜಲಶಕ್ತಿ ಸಚಿವರೊಂದಿಗೆ ರಮೇಶ್ ಜಾರಕಿಹೊಳಿ‌ ಸಭೆ
author img

By

Published : Feb 24, 2021, 11:34 AM IST

ನವದೆಹಲಿ/ಬೆಂಗಳೂರು: ಕೃಷ್ಣಾ, ಕಾವೇರಿ ಮತ್ತು ಮಹದಾಯಿ ನೀರಾವರಿ ಯೋಜನೆಗಳ ಅನುಷ್ಠಾನದ ಕುರಿತು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗೆ ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸಮಾಲೋಚನೆ ನಡೆಸಿದರು.

ನವದೆಹಲಿಯ ಕೇಂದ್ರ ಜಲಶಕ್ತಿ ಸಚಿವರ ಕಾರ್ಯಾಲಯಕ್ಕೆ ಭೇಟಿ ನೀಡಿದ್ದ ಸಚಿವ ಜಾರಕಿಹೊಳಿ, ರಾಜ್ಯದ ನೀರಾವರಿ ಯೋಜನೆಗಳ ಕುರಿತು ಮಾತುಕತೆ ನಡೆಸಿದರು.

ಓದಿ: ಮೀಸಲಾತಿ ವಿಚಾರ: ಮುರುಗೇಶ್​ ನಿರಾಣಿ ವಿರುದ್ಧ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ

ಕರ್ನಾಟಕ ಮತ್ತು ಗೋವಾ ನಡುವೆ ತಲೆದೋರಿರುವ ಮಹದಾಯಿ ನದಿ ನೀರು ಹಂಚಿಕೆ ಸಂಬಂಧದ ಗೋವಾ ವಾದಕ್ಕೆ ಪ್ರತಿಯಾಗಿ ಸುಪ್ರೀಂಕೋರ್ಟ್ ಜಂಟಿ ಸಮಿತಿಯಿಂದ ಸ್ಥಳ ಪರಿಶೀಲನೆಗೆ ಆದೇಶಿಸಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.